Featured

ನಾವೇನೂ ಶ್ರೀರಾಮನ ಭಕ್ತರಲ್ಲವೇ ? ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ ? : ಡಿಕೆಶಿ -Vishwanews24

ನಾವೇನೂ ಶ್ರೀರಾಮನ ಭಕ್ತರಲ್ಲವೇ ? ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ ? : ಡಿಕೆಶಿ -Vishwanews24

ಶಿವಮೊಗ್ಗ: “ನಾವೇನೂ ಶ್ರೀರಾಮನ ಭಕ್ತರಲ್ಲವೇ ? , ಶಿವಕುಮಾರ ಎಂದು ಶಿವನ ಮಗನ ಹೆಸರು ಇಟ್ಟುಕೊಂಡಿದ್ದೇನೆ, ನಾವು ಕೂಡ ಹಿಂದುಗಳೇ, ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ” ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.

ಶಿವಮೊಗ್ಗ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ , ಶಿವಕುಮಾರ್ ” ಬಿಜೆಪಿಯವರು ಅವರು ಹಿಂದುಗಳು ಮುಂದು ಅಂತಾರೆ, ನಾವು ಎಲ್ಲರು ಒಂದು ಎನ್ನುತ್ತೇವೆ ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ತ್ರಿವರ್ಣ ದ್ವಜವೇ ನಮ್ಮ ಧರ್ಮ , ಭಾರತ್ ಮಾತಕೀ ಜೈ ಅನ್ನೋದೇ ನಮ್ಮ ಘೋಷಣೆ ಎಂದು ಸ್ಪಷ್ಟಪಡಿಸಿದ್ದಾರೆ.

ಲಸಿಕೆ ನಿರಾಯಾಸವಾಗಿದೆ ಮತ್ತು ನೋವುರಹಿತ ; ಕೊರೊನಾ ಲಸಿಕೆಯ ಮೊದಲ ಡೋಸ್‌ ಪಡೆದ ಉದ್ಯಮಿ ರತನ್‌ ಟಾಟಾ -Vishwanews24

ಅಲ್ಲದೆ ಮತ್ತೊಂದು ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷದ ಮಲತಾಯಿ ಧೋರಣೆಯ ದೃಷ್ಟಾಂತಗಳು ಬೇಕಾದಷ್ಟಿವೆ, ಶಾಸಕನ ಪುತ್ರ ಜಾತಿ ನಿಂದನೆ ಆರೋಪದಲ್ಲಿ ಬಂಧನವಾಗಿರುವುದಕ್ಕೆ ಶಿವಮೊಗ್ಗ ಚಲೋ ಮಾಡುತ್ತಿದ್ದಾರೆ.ಆದರೆ ಮತಾಂಧರು ಅಖಂಡ ಅವರ ಮನೆ ಸುಟ್ಟಾಗ ಡಿಜೆ ಹಳ್ಳಿ ಚಲೋ ಮಾಡಲು ಮನಸೇ ಬರಲಿಲ್ಲ.ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ! ಎಂದು ವ್ಯಂಗ್ಯವಾಡಿದೆ.

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

3 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

4 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

4 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

4 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

4 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

19 hours ago