Featured

ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರ ಅನಾವರಣ – Vishwanews24

ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರ ಅನಾವರಣ

ನಾಸಾ: ಆಧುನಿಕ ಖಗೋಳಶಾಸ್ತ್ರದ ಅತ್ಯಂತ ಪರಿಣಾಮಕಾರಿ ಬಾಹ್ಯಾಕಾಶ ದೂರದರ್ಶಕ ಯಂತ್ರ ಎಂದೇ ಪರಿಗಣಿಸಲಾಗಿರುವ ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ತೆಗೆದ ಬ್ರಹ್ಮಾಂಡದ ಸೌಂದರ್ಯ ಚಿತ್ರವನ್ನು ನಾಸಾ ಜು.12 ರಂದು ಅನಾವರಣಗೊಳಿಸಿದೆ.

ಜಗತ್ತಿನ ಖಗೋಳಪ್ರಿಯರು ಕುತೂಹಲದಿಂದ ಕಾಯುತ್ತಿರುವ ಬಾಹ್ಯಾಕಾಶ ಚಿತ್ರವನ್ನು, ಅತಂತ್ಯ ದೂರದವರೆಗೆ ತಲುಪಬಲ್ಲ ಶಕ್ತಿಶಾಲಿ ದೂರದರ್ಶಕವಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಸೆರೆಹಿಡಿದು ಭೂಮಿಗೆ ರವಾನಿಸಿದೆ. ಗ್ರಹಗಳು, ನಕ್ಷತ್ರ ಪುಂಜಗಳು, ಹಲವಾರು ಸೌರ ಮಂಡಲಗಳ ಕ್ಷೀರಪಥಗಳು ಖಗೋಳಪ್ರಿಯರ ಮನತಣಿಸಲಿದೆ.

ಇದು ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೊದಲ ಚಿತ್ರವಾಗಿದ್ದು, ಇದರಲ್ಲಿ ನಕ್ಷತ್ರ ಸಮೂಹಗಳು ಮತ್ತು ಪ್ರಸರಣ ವೈಶಿಷ್ಟ್ಯಗಳನ್ನು ಒಳಗೊಂಡಂತೆ ಬ್ರಹ್ಮಾಂಡದಲ್ಲಿ ಹಿಂದೆಂದೂ ನೋಡಿರದ ಸಣ್ಣ, ಮಸುಕಾದ ರಚನೆ ಕಾಣಾಸಿಕ್ಕಿದ್ದು, ಗ್ಯಾಲಕ್ಸಿಗಳ ದ್ರವ್ಯರಾಶಿಗಳ, ವಯಸ್ಸುಗಳು, ಇತಿಹಾಸಗಳು ಮತ್ತು ಸಂಯೋಜನೆಗಳ ಬಗ್ಗೆ ಸಂಶೋಧಕರು ಶೀಘ್ರದಲ್ಲೇ ಅಧ್ಯಯನ ಆರಂಭಿಸಲಿದ್ದಾರೆ.

ಈ ಚಿತ್ರವು ದೂರದರ್ಶಕದ ಮೊದಲ ಪೂರ್ಣ ಬಣ್ಣದ ಚಿತ್ರಗಳಲ್ಲಿ ಒಂದಾಗಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

4 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

4 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

4 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

4 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

6 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago