ಪಕ್ಷಕ್ಕೆ ದುಡಿದವರು ಚುನಾವಣೆಯಲ್ಲಿ ಟಿಕೆಟ್ ಕೇಳುವುದು ಅವರ ಹಕ್ಕು. ಇದನ್ನೇ ಬಂಡಾಯ, ಭಿನ್ನಮತ, ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಎನ್ನಲಾಗದು. ಪರಿವರ್ತನಾ ರಾರಯಲಿಯಲ್ಲಿ ಘೋಷಣೆಯಾಗಿರುವ ಅಭ್ಯರ್ಥಿಗಳ ಹೆಸರು ಅಸಿಂಧು ಎಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಹೇಳಿಕೆ ನೀಡಿದ್ದಾರೆ. ಈ ಹಂತದಲ್ಲಿ ವಿಧಾನ ಪರಿಷತ್ ಸದಸ್ಯ ಬೇವಿನಮರದ ಸೇರಿದಂತೆ ಟಿಕೆಟ್‌ಗೆ ಪಟ್ಟು ಹಿಡಿದವರೆಲ್ಲ ಭಿನ್ನಮತೀಯರು ಎಂದು ಪರಿಗಣಿಸಲಾಗದು ಎಂದರು.
ಬಿಜೆಪಿ ಗಂಗಾನದಿ: ಬಿಜೆಪಿ ಗಂಗಾನದಿಯಷ್ಟೇ ಪವಿತ್ರ. ನಮ್ಮ ಪಕ್ಷಕ್ಕೆ ಎಂಥವರೇ ಬಂದರೂ ಪರಿಶುದ್ಧರಾಗುತ್ತಾರೆ. ಇದು ತೆರೆದ ಮನೆ ಇಲ್ಲಿಗೆ ಬರುತ್ತೇವೆ ಎನ್ನುವವರಿಗೆ ಇಲ್ಲ ಎನ್ನಲಾಗದು. ಆದರೆ ಬರುವ ವ್ಯಕ್ತಿ ಲಕ್ಷಣಗಳು, ಅವರ ಕಾರ್ಯವೈಖರಿ ವಾಂತಿ ಬರುವಂತಿದ್ದರೆ ಹೇಗೆ ಎಲ್ಲವನ್ನೂ ಕಕ್ಕುತ್ತೆವೆಯೋ ಹಾಗೆಯೇ ವ್ಯಕ್ತಿಗತವಾಗಿ ಅಮಿತ್ ಶಾ ಅವರು ಜನಾರ್ಧನರೆಡ್ಡಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…