Featured

ನಿಂತಿದ್ದ ಲಾರಿಗೆ ಅಂಬುಲೆನ್ಸ್‌ ಢಿಕ್ಕಿ: ನಾಲ್ವರ ದಾರುಣ ಸಾವು

ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್‍ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.

ಆ್ಯಂಬುಲೆನ್ಸ್ ತಿರುಚ್ಚಿಯಿಂದ ಬೆಂಗಳೂರಿನತ್ತ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುಂಜಾನೆ 3:30 ಸುಮಾರಿಗೆ ಘಟನೆ ನಡೆದಿದ್ದು, .ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.

ತಿರುಚ್ಚಿಯಿಂದ  ಹೆಚ್ 1 ಎನ್1 ಜ್ವರದಿಂದ ಬಳಲುತ್ತಿದ್ದ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿಸೇಲ್ ಖಾಲಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ್ಯಂಬುಲೆನ್ಸ್​ನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago