ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಸೋಮವಾರ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನೆರವೇರಿತು.
ಶಾಸಕ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.
ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮುಖಂಡರು, ಚಲನಚಿತ್ರರಂಗದ ಗಣ್ಯರು, ಉಭಯ ಕುಟುಂಬಗಳ ಬಂಧುಗಳು, ಹಿತೈಷಿಗಳು ನಿಶ್ಚಿತಾರ್ಥಕ್ಕೆ ಆಗಮಿಸಿ ನಿಖಿಲ್ ಹಾಗೂ ರೇವತಿ ಅವರಿಗೆ ಶುಭ ಹಾರೈಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…