Featured

ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ,ಕುಮಾರಣ್ಣನ ಒಳ್ಳೆತನ ಕರ್ನಾಟಕ ರಾಜ್ಯದಲ್ಲಿ ಒಂದು ದಿನ ಗೆದ್ದೆ ಗೆಲ್ಲುತ್ತದೆ : ಜೆಡಿಎಸ್ ಶಾಸಕ ಗೌರಿಶಂಕರ್ -Vishwanews24

ತುಮಕೂರು: ಹೆಚ್ ಡಿ ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆದರೆ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಕನ್ನಡ ಸಂಘಟನೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರಿಶಂಕರ್ ಈ ಹೇಳಿಕೆ ನೀಡಿದ್ದಾರೆ. ಇಂದಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸಿದಾಗ ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಮುಂದಿನ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಎಂದು ಭವಿಷ್ಯ ನುಡಿದಿದ್ದಾರೆ.

ಕುಮಾರಸ್ವಾಮಿ ಯಾವತ್ತೂ ಮುಖ್ಯಮಂತ್ರಿ ಆಗಿರುತ್ತಾರೆ. ಆದರೆ ನಿಖಿಲ್ ಮುಂದಿನ ಮುಖ್ಯಮಂತ್ರಿ ಅಂದರು. ಟೀ ಮಾರಿದವರು ಈ ದೇಶದ ಪ್ರಧಾನಿಯಾಗಬೇಕಾದರೆ ಸಾವಿರಾರು ರೈತರ ಸಾಲ ಮನ್ನಾ ಮಾಡಿದ ಕುಮಾರಣ್ಣನ ಏಕಚಕ್ರಾಧಿಪತಿ ಮಾಡಲು ಸಾಧ್ಯ ಇಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ. ಕುಮಾರಣ್ಣನ ಒಳ್ಳೆತನ ಕರ್ನಾಟಕ ರಾಜ್ಯದಲ್ಲಿ ಒಂದು ದಿನ ಗೆದ್ದೆ ಗೆಲ್ಲುತ್ತದೆ ಎಂದು ಗೌರಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago