Featured

ನಿಖಿಲ್ ಗೆಲುವಿಗೆ ಮೇಕೆಗಳನ್ನು ದೇವರಿಗೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿರುವ ಅಭಿಮಾನಿಗಳು -Vishwanews24

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರ ಈಗ ಮತ್ತೆ ಎಲ್ಲರೂ ಇತ್ತ ನೋಡುವಂತೆ ಮಾಡುತ್ತಿದೆ. ಮತದಾನೋತ್ತರ ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್​ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ನಿಖಿಲ್​ ಕುಮಾರಸ್ವಾಮಿ ಗೆಲುವಿಗೆ ಅಭಿಮಾನಿಗಳು ಮೇಕೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿದ್ದಾರೆ.

ನಿನ್ನೆ ಸುಮಲತಾ ಅಂಬರೀಷ್​ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ನಿಖಿಲ್​ಕುಮಾರಸ್ವಾಮಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ದೇವಾಲಯದಲ್ಲಿ ನಿಖಿಲ್​ ಗೆಲುವಿಗಾಗಿ ಅಭಿಮಾನಿಗಳಿಂದ ಉರುಳು ಸೇವೆ, ಆರತಿ ಉಕ್ಕಡದ ಅಹಲ್ಯದೇವಿಗೆ ಪೂಜೆ, ಪ್ರಾರ್ಥನೆ ನಡೆಯುತ್ತಿದ್ದು, ಮೇಕೆಗಳನ್ನು ದೇವರಿಗೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ಆಧಾರದಲ್ಲಿ ನಿಖಿಲ್​ಕುಮಾರಸ್ವಾಮಿ ಅಭಿಮಾನಿಗಳು ತಮ್ಮದೇ ಗೆಲುವು ಅನ್ನುತ್ತಿದ್ದು, ಇನ್ನೊಂದೆಡೆ ಸುಮಲತಾ ಅಭಿಮಾನಿಗಳು ಗೆಲುವು ತಮ್ಮದೆನ್ನುತ್ತಿದ್ದಾರೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

7 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

7 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

8 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago