Featured

ನಿಗದಿತ ಸಮಯಕ್ಕೆ ಶಾಲೆಗೆ  ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ – Vishwanews24

ನಿಗದಿತ ಸಮಯಕ್ಕೆ ಶಾಲೆಗೆ  ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ :

ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ

ಬೆಂಗಳೂರು: ಶಾಲೆಗಳಿಗೆ ನಿಗದಿತ ಸಮಯಕ್ಕೆ ಬಾರದೇ ಹಾಗೂ ಕೆಲಸಕ್ಕೆ ಗೈರು ಹಾಜರಾಗುವ ಶಿಕ್ಷಕರ  ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಶಿಕ್ಷಕರು ಹಾಜರಾಗಬೇಕು. ಪದೇ ಪದೇ ಗೈರು ಹಾಜರಾಗಬಾರದು. ಹೀಗೆ ಮಾಡುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.

ಇನ್ನೂ ಸಮಯಕ್ಕೆ ಸರಿಯಾಗಿ ಹಾಜರಾಗದಿರುವ ಹಾಗೂ ಮಕ್ಕಳು ಶಾಲಾವರಣದಲ್ಲಿ ಶಿಕ್ಷಕರಿಗಾಗಿ ಕಾಯುತ್ತಾ ಕೂರುವುದನ್ನು ಗಮನಿಸಿದ್ದೇನೆ. ಈ ಹಿನ್ನಲೆಯಲ್ಲಿಯೇ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರಬೇಕು. ಗೈರು ಹಾಜರಾಗದಂತೆ ಕ್ರಮ ಕೈಗೊಳ್ಳಲು ಖಡಕ್ ಸೂಚನೆ ನೀಡಿದ್ದಾರೆ.

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ : ಆರೋಪಿಗಳಿಗೆ ಆಶ್ರಯ ನೀಡಿದ್ದಇನ್ನೋರ್ವನ ಬಂಧನ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 hour ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago