Featured

ನಿಜವಾದ ಚೌಕಿದಾರ ನಾನು ; ನನಗೆ ಗೆಲ್ಲುವ ವಿಶ್ವಾಸವಿದೆ : ಮೋದಿ ಎದುರಾಳಿ ತೇಜ್ ಬಹದ್ದೂರ್ ಯಾದವ್ -Vishwanews24

ವಾರಾಣಸಿ:ನನಗೆ ಜಯ ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಣಕ್ಕಿಳಿದಿರುವ ಮಾಜಿ ಬಿಎಸ್ ಎಫ್ ಯೋಧ ತೇಜ್‌ ಬಹದೂರ್‌ ಹೇಳಿಕೆ ನೀಡಿದ್ದಾರೆ

ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಸೈನಿಕ ತೇಜ್ ಬಹದ್ದೂರ್ ಯಾದವ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸಲು ಕಣಕ್ಕಿಳಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಿಜವಾದ ಚೌಕಿದಾರ. 21 ವರ್ಷ ದೇಶದ ಗಡಿಯಲ್ಲಿದ್ದು ರಕ್ಷಣೆ ಮಾಡಿದ್ದೇನೆ. ಹೀಗಾಗಿ ತಾವೇ ನಿಜವಾದ ಚೌಕಿದಾರ ಎಂದು ಹೇಳಿದ್ದಾರೆ.

ಈ ಹಿಂದೆ ನಾನು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇನೆ. ಚೌಕಿದಾರ ಎಂಬ ಪದ ಮೋದಿ ಅವರಿಗೆ ಹೊಂದಿಕೆಯಾಗುವುದಿಲ್ಲ. ನಾನು ಯಾವುದೇ ಪಕ್ಷದ ಗುಲಾಮನಾಗಲು ಬಯಸುವುದಿಲ್ಲ. ಹೀಗಾಗಿ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಜಯಗಳಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಮ್ಮ ವಿಚಾರಗಳು ಸೈನಿಕರು, ರೈತರು ಮತ್ತು ಯುವಜನತೆಯ ಉದ್ಯೋಗಕ್ಕೆ ಸಂಬಂಧಿಸಿದ್ದಾಗಿವೆ. ಜನತೆ ಯಾರು ನಿಜವಾದ ಚೌಕೀದಾರ್‌ ಎನ್ನುವುದನ್ನು ನಿರ್ಣಯಿಸುತ್ತಾರೆ ಎಂದು ಎಎನ್‌ಐಗೆ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

2 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

2 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

2 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

4 hours ago