Featured

ನಿಜವಾದ ದೇಶಪ್ರೇಮಿಗಳು ಗಾಂಧೀಜಿಯವರ ಆದರ್ಶಗಳನ್ನು ರಕ್ಷಿಸಬೇಕು : ರಾಹುಲ್‌ ಗಾಂಧಿ

ನವದೆಹಲಿ: ಮಹಾತ್ಮಾ ಗಾಂಧೀಯವರ 149 ನೇ ವರ್ಷಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಂದೇಶ ರವಾನಿಸಿದ್ದು, ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಆದರ್ಶಗಳನ್ನು ನಿಜವಾದ ದೇಶಪ್ರೇಮಿಗಳು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಗಾಂಧೀಜಿಯವರು ಕೇವಲ ಒಂದು ಅಮೂಲ್ಯ ಪ್ರತಿಮೆಯಲ್ಲ. ಅವರು ತಮ್ಮದೇ ಆದ ವಿಚಾರಗಳು ಮತ್ತು ಮೌಲ್ಯಗಳೊಂದಿಗೆ ಬದುಕಿ ಭಾರತದಾದ್ಯಂತ ಅವುಗಳ ಹರಿವಿಗೆ ಕಾರಣರಾಗಿದ್ದಾರೆ. ಸತ್ಯ ಮತ್ತು ಅಹಿಂಸೆಯ ಪರವಾಗಿ ಅವರು ಜೀವಿಸುತ್ತಿದ್ದರು. ದೇಶದ ಭದ್ರ ಬುನಾದಿಗಾಗಿಯೇ ತಮ್ಮ ಪ್ರಾಣ ತೆತ್ತರು. ಹಾಗಾಗಿ ಅವರ ಆದರ್ಶಗಳನ್ನು ನಿಜವಾದ ದೇಶ ಪ್ರೇಮಿಗಳು ರಕ್ಷಿಸಬೇಕಿದೆ ಎಂದು ತಿಳಿಸಿದ್ದಾರೆ.

ರಾಹುಲ್‌ ಗಾಂಧಿ, ತಾಯಿ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದರು..

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago