Featured

ನಿಟ್ಟೂರು ಪ್ರೌಢಶಾಲೆಯಲ್ಲಿ ಶ್ರೀ ಪಿ.ಎಲ್. ಅಣ್ಣಾಜಿ ರಾವ್ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣೆ -Vishwanews24

ನಿಟ್ಟೂರು ಪ್ರೌಢಶಾಲೆಯಲ್ಲಿ ಶ್ರೀ ಪಿ.ಎಲ್. ಅಣ್ಣಾಜಿ ರಾವ್ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣೆ -Vishwanews24

ಉಡುಪಿ : ಶಾಲೆಯಲ್ಲಿ ದಿನಾಂಕ ೨೬-೦೧-೨೦೨೧ರಂದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ೨೫ ವಿದ್ಯಾರ್ಥಿಗಳಿಗೆ ಶ್ರೀ ಪಿ.ಲ್. ಅಣ್ಣಾಜಿ ರಾವ್ ದತ್ತಿನಿಧಿಯಿಂದ ತಲಾ ಒಂದುಸಾವಿರ ರೂಪಾಯಿ ವಿದ್ಯಾರ್ಥಿವೇತನವನ್ನು ಶಾಲೆಯ ಹಳೆವಿದ್ಯಾರ್ಥಿ ಗಿರೀಶ್ ಶೆಣೈ ವಿತರಿಸಿದರು.,

ವಿದ್ಯಾರ್ಥಿಗಳು ತಮ್ಮ ಬಡತನವನ್ನು ಲೆಕ್ಕಿಸದೆ ಕಲಿಕೆಯಲ್ಲಿ ಸಾಧನೆಗೈಯಬೇಕು. ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ, ಎಲ್ಲ ಅವಕಾಶಗಳನ್ನು ಬಳಸಿಕೊಂಡು     ವ್ಯಕ್ತಿತ್ವ ವಿಕಸಿಸಿಕೊಳ್ಳಬೇಕು ಎಂದರು. ಶಿಕ್ಷಕ ಎಚ್.ಎನ್. ಶೃಂಗೇಶ್ವರ ಪ್ರ‍್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಸೂಯ ಧನ್ಯವಾದ ಸಮರ್ಪಿಸಿದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago