ಹೊಸದಿಲ್ಲಿ: ಬಿಹಾರಕ್ಕೆ ವಿಶೇಷ ಸ್ಥಾನಮಾನವನ್ನು ಖಚಿತಪಡಿಸಿಕೊಳ್ಳಲು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎ ಯಲ್ಲಿ ತಮ್ಮ “ಕಿಂಗ್‌ಮೇಕರ್” ಸ್ಥಾನವನ್ನು ಬಳಸಿಕೊಳ್ಳಬೇಕು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
“ಎನ್‌ಡಿಎಗೆ ಸಂಖ್ಯಾಬಲವಿದೆ ಹಾಗೂ ಕೇಂದ್ರದಲ್ಲಿ ರಚಿಸಲಾಗುವ ಸರ್ಕಾರ ಬಿಹಾರದ ಆಗ್ರಹ ಈಡೇರಿಸಿ ಅದಕ್ಕೆ ವಿಶೇಷ ಸ್ಥಾನಮಾನ ನೀಡಬೇಕು. ನಿತೀಶ್ ಕುಮಾರ್ ಕಿಂಗ್‌ಮೇಕರ್ ಆಗಿದ್ದರೆ ಬಿಹಾರಕ್ಕೆ ವಿಶೇಷ ಸ್ಥಾನಮಾನ ಗಿಟ್ಟಿಸುವ ಜೊತೆಗೆ ಇಡೀ ದೇಶದಲ್ಲಿ ಜಾತಿ ಜನಗಣತಿ ನಡೆಸುವಂತೆ ನೋಡಿಕೊಳ್ಳಬೇಕು ಎಂದು ಯಾದವ್ ಹೇಳಿದರು.
“ಮೋದಿ ಮ್ಯಾಜಿಕ್ ಮುಗಿದಿದೆ, ಈಗ ಅವರು ಸರ್ಕಾರ ರಚನೆಗೆ ಮಿತ್ರಪಕ್ಷಗಳನ್ನು ಅವಲಂಬಿಸಬೇಕಿದೆ,” ಎಂದು ತೇಜಸ್ವಿ ಯಾದವ್ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…