Featured

ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ : ಶೋಭಾ ಕರಂದ್ಲಾಜೆ  – Vishwanews24

ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ : ಶೋಭಾ ಕರಂದ್ಲಾಜೆ

ಬೆಂಗಳೂರು : ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ ಕಾಂಗ್ರೇಸ್ ವಿರುದ್ದ ಇದೀಗ ಬಿಜೆಪಿ ಮುಖಂಡರು ಕಿಡಿಕಾರಿದ್ದು, ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.

ಇಂದು ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ.

ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್‌ನ ವಿನಾಶ ಕಾಲ‌ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

12 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago