ಬೆಂಗಳೂರು : ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ ಕಾಂಗ್ರೇಸ್ ವಿರುದ್ದ ಇದೀಗ ಬಿಜೆಪಿ ಮುಖಂಡರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಇಂದು ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ.
ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್‌ನ ವಿನಾಶ ಕಾಲ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…