ಹೈದರಾಬಾದ್ : ಎಐಎಂಐಎಂ ಅಧ್ಯಕ್ಷ ಹಾಗೂ ಹಾಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿಯವರು ಪ್ರಧಾನಿ ಮೋದಿ ಅವರಿಗೆ ಧೈರ್ಯ ವಿದ್ದರೆ ನನ್ನ ವಿರುದ್ಧ ಸ್ಪರ್ಧಿಸಿ ಎಂದು ನೇರವಾಗಿ ಸವಾಲು ಹಾಕಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅಸಾದುದ್ದೀನ್ ಓವೈಸಿ ಮಾತನಾಡಿ, ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಿ ಎಂದು ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಲ್ಲಿ ಬಂದು ಸ್ಪರ್ಧಿಸಲಿ ಎಂದು ತಿಳಿಸಿದ ಅವರು ಕಾಂಗ್ರೆಸ್ ಮುಖಂಡರಿಗೂ ಇದೇ ಸವಾಲನ್ನು ಹಾಕಿದರು.
ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ, ದೇಶದಲ್ಲಿ ದಲಿತರ ಮೇಲಿನ ಹಲ್ಲೆ ಹಾಗೂ ನಿರುದ್ಯೋಗ ತಾಂಡವಾಡುತ್ತಿದೆ. ಇದರ ವಿರುದ್ಧ ಮೋದಿ ಸರ್ಕಾರ ಏನು ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…