Featured

ನಿಮ್ಮದು ಕನ್ಯಾ ರಾಶಿಯೇ..?? 2020 ರಲ್ಲಿ ನಿಮ್ಮ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ..Vishwanews24

ಪ್ರತಿಯೊಬ್ಬರ ಜೀವನದಲ್ಲಿ ಒಳಿತೇ ಆಗಲಿ ಕೆಡುಕೆ ಆಗಲಿ ಅದಕ್ಕೆ ಪ್ರಮುಖ ಕಾರಣ ಎಂದರೆ ರಾಶಿ ಚಕ್ರ ಗ್ರಹಗಳ ಸಂಚಾರದಲ್ಲಿ ಆಗುವ ಬದಲಾವಣೆ ಯಿಂದ ರಾಶಿ ಚಕ್ರದಲ್ಲಿ ಕೂಡ ಬದಲಾವಣೆ ಆಗುತ್ತದೆ ರಾಶಿ ಚಕ್ರದ ಪ್ರಕಾರ 2020 ರಲ್ಲಿ ಕನ್ಯಾ ರಾಶಿಯ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ.

2020 ರಲ್ಲಿ ಕನ್ಯಾ ರಾಶಿಯವರಿಗೆ ವರ್ಷದ ಆರಂಭವೂ ಉತ್ತಮವಾಗಿ ಇರುತ್ತದೆ ಫೆಬ್ರವರಿ ತಿಂಗಳಲ್ಲಿ ನೀವು ವಿದೇಶದಲ್ಲಿ ಉದ್ಯೋಗ ಮಾಡುವ ಅವಕಾಶವನ್ನು ಪಡೆಯುತ್ತೀರಿ ನಿಮ್ಮ ಆರ್ಥಿಕ ಪರಿಸ್ಥಿತಿಯ ಗ್ರಹ ಸಹಾ ಉತ್ತಮವಾಗಿ ಇರುತ್ತದೆ ವರ್ಷದ ಮಧ್ಯದಲ್ಲಿ ನೀವು ಮನೆ ಅಥವಾ ಕಚೇರಿಯನ್ನು ಕಟ್ಟಿಸಬಹುದು ಆಗಸ್ಟ್ ತಿಂಗಳಿನಿಂದ ಅಕ್ಟೋಬರ್ ತಿಂಗಳ ವರೆಗೆ ಸ್ವಲ್ಪ ನಿರಾಶಾದಾಯಕ ಆಗಿರುತ್ತದೆ ಈ ಸಮಯದಲ್ಲಿ ನಿಮ್ಮ ಕಾರು ಅಥವಾ ನಿಮ್ಮ ಅಮೂಲ್ಯ ವಸ್ತುವನ್ನು ಕಳೆದುಕೊಳ್ಳಬಹುದು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿದರೆ ತುಂಬಾ ಒಳ್ಳೆಯದು.

ಕುಟುಂಬದಲ್ಲಿ ಏನಾದರೂ ಕಳಪೆ ಸ್ಥಿತಿ ಉಂಟಾದರೆ ನೀವು ಮನೆಯಲ್ಲಿ ಎಲ್ಲಾ ಮಾಡಿಸಬಹುದು ರಾಶಿ ಭವಿಷ್ಯ 2020 ರ ಪ್ರಕಾರ ಕನ್ಯಾ ರಾಶಿಯ ವಿದ್ಯಾರ್ಥಿಗಳಿಗೆ ಈ ವರ್ಷ ಬಹಳ ಉತ್ತಮವಾಗಿ ಇರಲಿದೆ ಸರ್ಕಾರಿ ಉದ್ಯೋಗಗಳಲ್ಲಿ ತಯಾರು ನಡೆಸುವ ವಿದ್ಯಾರ್ಥಿಗಳಿಗೆ ಈ ವರ್ಷ ಒಳ್ಳೆಯ ಫಲಿತಾಂಶ ಸಿಗಲಿದೆ ವರ್ಷದ ಕೊನೆಯಲ್ಲಿ ಆರ್ಥಿಕ ಪರಿಸ್ಥಿತಿ ಕುಸಿಯಬಹುದು ಖರ್ಚಿನ ಬಗ್ಗೆ ಸಹ ಗಮನ ಕೊಟ್ಟರೆ ಇದರಿಂದ ಪಾರಾಗಬಹುದು ಕೆಲಸದ ಸ್ಥಳದಲ್ಲಿ ನೀವು ನಿಮ್ಮ ಕೆಲಸದಲ್ಲಿ ಗಮನ ಕೊಟ್ಟು ಕೆಲಸ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗಲಿದೆ ಹಾಗೂ ನಿಮ್ಮ ಹುದ್ದೆಯಲ್ಲಿ ಭಡ್ತಿ ಸಿಗಲಿದೆ ಈ ವರ್ಷ ನಿಮ್ಮ ವೃತ್ತಿ ಜೀವನದಲ್ಲಿ ಮಹತ್ತರ ಬದಲಾವಣೆ ಉಂಟಾಗಲಿದೆ ಈ ಸಮಯದಲ್ಲಿ ನೀವು ಹಣ ಗಳಿಸಲು ಗರಿಷ್ಟ ಪ್ರಯತ್ನಗಳನ್ನು ಮಾಡಬೇಕಾಗಿ ಬರುತ್ತದೆ ಕೆಲವೊಮ್ಮೆ ಕಚೇರಿ ಕೆಲಸದಿಂದ ನೀವು ಒತ್ತಡಕ್ಕೆ ಬಲಿ ಆಗಬಹುದು ಈ ವರ್ಷದ ಕೊನೆ ತಿಂಗಳು ದಾಂಪತ್ಯ ಜೀವನ ಉತ್ತಮವಾಗಿ ಇರುತ್ತದೆ ನಿಮ್ಮ ಕುಟುಂಬದ ಜೊತೆ ಪ್ರಯಾಣ ಮಾಡಲು ತುಂಬಾ ಉತ್ತಮ ಆಗಿ ಇರುತ್ತದೆ.

ಇದರಿಂದ ನಿಮ್ಮ ಕುಟುಂಬಸ್ಥರ ಮಧ್ಯೆ ಒಳ್ಳೆಯ ಭಾಂದವ್ಯ ಮೂಡಲಿದೆ ಹೊಸದಾಗಿ ಮದುವೆ ಆದವರು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಹೆಚ್ಚಿನ ಪ್ರಯತ್ನ ಪಡಬೇಕಾಗುತ್ತದೆ ನಿಮ್ಮ ದಾಂಪತ್ಯ ಜೀವನದ ಕಡೆ ಯಾವಾಗಲೂ ಹೆಚ್ಚಿನ ಗಮನ ಇಟ್ಟಿದ್ದರೆ ಒಳ್ಳೆಯ ಭಾಂದವ್ಯ ಮೂಡಲಿದೆ ಈ ಮಾಹಿತಿಯನ್ನು ಈಗಲೇ ಎಲ್ಲರಿಗೂ ತಿಳಿಸಿರಿ. ನೀವು ಅಂದುಕೊಂಡ ಕೆಲಸಗಳು ಎಲ್ಲವೂ ಶ್ರೀ ಗಣೇಶನ ಕೃಪೆಯಿಂದ ನಿರ್ವಿಘ್ನವಾಗಿ ಸಾಗುತ್ತದೆ ಹಾಗೂ ನಿಮ್ಮ ಎಲ್ಲಾ ಆಸೆ ಕನಸುಗಳು ಈಡೇರುವ ಕಾಲ ಹತ್ತಿರದಲ್ಲಿ ಇದೆ ಹಾಗಾಗಿ ನೀವು ಎಂದಿಗೂ ಸಹಾ ದೇವರಲ್ಲಿ ನಂಬಿಕೆಯನ್ನು ಮಾತ್ರ ಕಳೆದು ಕೊಳ್ಳಬೇಡಿ. ನಿಮ್ಮ ಎಲ್ಲಾ ಆಪ್ತರು ನಿಮ್ಮನ್ನು ಹೆಚ್ಚು ನಂಬುವರು ನೀವು ಎಲ್ಲರಿಗೂ ಖುಷಿ ಕೊಡುವ ಕೆಲಸಗಳನ್ನು ಆದಷ್ಟು ಮಾಡುವ ರೀತಿ ಆಗುತ್ತದೆ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.

ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

 

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

7 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

7 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

7 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

8 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

9 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

9 hours ago