ನಿಮ್ಮದು ತುಲಾ ರಾಶಿಯೇ..?? ಹಾಗಾದರೆ ತಿಳಿಯಿರಿ ತುಲಾ ರಾಶಿಯ ಈ ವರ್ಷದ ರೋಚಕ ಅನುಭವ -ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292 -Vishwanews24
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292
ತುಲಾ ರಾಶಿ ಭವಿಷ್ಯ 2020 ರ ಪ್ರಕಾರ, ವೃತ್ತಿಜೀವನದಲ್ಲಿ ಹೆಚ್ಚು ಪರಿಶ್ರಮವನ್ನು ಪಡಬೇಕಾಗುತ್ತದೆ. ವರ್ಷದ ಆರಂಭದಲ್ಲಿ ಜನವರಿ 24ಕ್ಕೆ ಶನಿ ನಾಲ್ಕನೇ ಮನೆಗೆ ಪ್ರವೇಶಿಸುತ್ತಾನೆ ಮತ್ತು ನಿಮ್ಮ ಆರನೇ ಮನೆ, ಹತ್ತನೇ ಮನೆ ಮತ್ತು ಲಗ್ನದ ಮನೆಯ ಮೇಲೆ ಪರಿಣಾಮವನ್ನು ಬೀರುತ್ತದೆ. ಇದರ ಪರಿಣಾಮದಿಂದಾಗಿ, ನಿಮ್ಮ ಉದ್ಯೋಗದ ಸ್ಥಳದಲ್ಲಿ ಸಾಕಷ್ಟು ಬೆವರು ಹರಿಸಬೇಕಾಗಬಹುದು. ಏಪ್ರಿಲ್‌ನಿಂದ ಜುಲೈ ಮಧ್ಯೆ ಗುರುವಿನ ಉಪಸ್ಥಿತಿ ನಾಲ್ಕನೇ ಮನೆಯಲ್ಲಿ ಇರುವ ಕಾರಣದಿಂದಾಗಿ ನೀವು ನಿಮ್ಮ ಜ್ಞಾನವನ್ನು ಕೆಲಸದ ಸ್ಥಳದಲ್ಲಿ ಬುದ್ಧಿವಂತಿಕೆಯಿಂದ ಬಳಸುತ್ತೀರಿ. ಇದರಿಂದ ಕೆಲಸದ ಸ್ಥಳದಲ್ಲಿ ಗೌರವವನ್ನು ಪಡೆಯುತ್ತೀರಿ ಮತ್ತು ನಿಮ್ಮ ವೃತ್ತಿ ಜೀವನದಲ್ಲಿ ಪ್ರಗತಿ ಪ್ರಾರಂಭವಾಗುತ್ತದೆ. ಡಿಸೆಂಬರ್ , ನೀವು ದೊಡ್ಡ ಹುದ್ದೆಗೆ ನೇಮಕಾತಿ ಪಡೆಯಬಹುದು. ಜನವರಿಯಿಂದ ಏಪ್ರಿಲ್ ವರೆಗೆ ಮತ್ತು ನವೆಂಬರ್ ಮಧ್ಯದ ವರ್ಷದ ಅಂತ್ಯವು ನಿಮ್ಮ ಉದ್ಯೋಗದಲ್ಲಿ ಬದಲಾವಣೆ ಅಥವಾ ಉದ್ಯೋಗದಲ್ಲಿ ತೃಪ್ತಿಯನ್ನು ಪಡೆಯುವಿರಿ.
ಈ ವರ್ಷ ನಿಮ್ಮ ಕುಟುಂಬದಲ್ಲಿ ಯಾವುದಾದರೂ ಶುಭ ಕಾರ್ಯಗಳು ನಡೆಯುವ ಕಾರಣ ವೆಚ್ಚಗಳು ಹೆಚ್ಚಾಗಬಹುದು, ಇದಲ್ಲದೆ ಏಪ್ರಿಲ್ ಮತ್ತು ಜುಲೈ ನಡುವೆ ನೀವು ಆಸ್ತಿ, ಸ್ವಂತ ಮನೆ, ಭೂಮಿ ಅಥವಾ ವಾಹನವನ್ನು ಖರೀದಿಸಬಹುದು. ಈ ವರ್ಷ ನಿಮ್ಮ ಹಣಕಾಸು ನಿರ್ವಹಣೆಯ ಬಗ್ಗೆ ನೀವು ಬಹಳ ಜಾಗೃತರಾಗಿರುತ್ತೀರಿ, ಆದರೂ ನಿಮ್ಮ ವೆಚ್ಚಗಳು ಮತ್ತು ಉಳಿತಾಯಗಳ ನಡುವೆ ಏರಿಳಿತದ ಪರಿಸ್ಥಿತಿ ಉಂಟಾಗಬಹುದು. ಹಾಗಾಗಿ, ಪ್ರತಿಕೂಲ ಸಮಯದಲ್ಲಿ ಉಂಟಾಗುವ ತೊಂದರೆಗಳನ್ನು ತಪ್ಪಿಸಲು ನೀವು ಮುಂಚಿತವಾಗಿ ಹಣಕಾಸಿನ ವ್ಯವಸ್ಥೆಯ ಬಗ್ಗೆ ಯೋಜನೆ ಹಾಕಿಕೊಳ್ಳುವುದು ಉತ್ತಮ.
ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292
ನೀವು ನಿಮ್ಮ ಅಧ್ಯಯನವನ್ನು ಪೂರ್ಣಗೊಳಿಸಿ, ಎಲ್ಲಾದರೂ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿದ್ದರೆ, ನೀವು ಸಾಕಷ್ಟು ಪರಿಶ್ರಮ ಮಾಡಬೇಕು ಮತ್ತು ಸವಾಲುಗಳನ್ನು ಎದುರಿಸಬೇಕು ಏಕೆಂದರೆ ಪರಿಶ್ರಮದಿಂದ ಮಾತ್ರ ಯಶಸ್ಸನ್ನು ಪಡೆಯಲು ಸಾಧ್ಯ. ಆದ್ದರಿಂದ ಕಠಿಣ ಪರಿಶ್ರಮಕ್ಕೆ ಸಿದ್ಧರಾಗಿರಿ. ಜೂನ್ 30ರಿಂದ ನವೆಂಬರ್ 20ರ ನಡುವಿನ ಸಮಯ ಉನ್ನತ ಶಿಕ್ಷಣಕ್ಕಾಗಿ ಬಹಳಷ್ಟು ಮಟ್ಟಿಗೆ ಉತ್ತಮವಾಗಲಿದೆ ಮತ್ತು ಈ ಅವಧಿಯಲ್ಲಿ ನಿಮಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಸಿಗಬಹುದು. ಮೇ ಮಧ್ಯದಿಂದ ಸೆಪ್ಟೆಂಬರ್ ಮಧ್ಯೆ ನೀವು ಶಿಕ್ಷಣದ ಕಾರಣದಿಂದ ವಿದೇಶ ಪ್ರಯಾಣಕ್ಕೂ ಹೋಗಬಹುದು.
ತುಲಾ ರಾಶಿ ಭವಿಷ್ಯ 2020 ರ ಪ್ರಕಾರ, ವರ್ಷದ ಆರಂಭವು ಸ್ವಲ್ಪ ದುರ್ಬಲವಾಗಿರಬಹುದು ಮತ್ತು ಈ ಸಮಯದಲ್ಲಿ ನಿಮ್ಮ ಜೀವನ ಸಂಗಾತಿಯ ಆರೋಗ್ಯವು ಕ್ಷೀಣಿಸುವ ಸಾಧ್ಯತೆಯಿದೆ. ಆದರೆ ಫೆಬ್ರವರಿ ನಂತರ, ಪರಿಸ್ಥಿತಿ ಸಾಕಷ್ಟು ಸಾಮಾನ್ಯವಾಗುತ್ತದೆ ಮತ್ತು ನೀವು ಉತ್ತಮ ವೈವಾಹಿಕ ಜೀವನದ ಅನುಭವವನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯು ಉದ್ಯೋಗ ಮಾಡುತ್ತಿದ್ದಲ್ಲಿ ಅವರು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಬಹುದು, ಆದರೆ ಈ ಸಮಯದಲ್ಲಿ ನಿಮ್ಮ ಹಾಗೂ ಅವರ ನಡುವೆ ಕೆಲವು ವಿಷಯಗಳ ಬಗ್ಗೆ ಬಿಸಿ ಚರ್ಚೆ ನಡೆಯಬಹುದು. ಜೂನ್ 30 ರಿಂದ ನವೆಂಬರ್ 20 ರ ವರೆಗಿನ ಸಮಯವು ವಿವಾಹಿತ ಜೀವನದಲ್ಲಿ ಸಮಸ್ಯೆಗಳಿಗೆ ಕಾರಣವಾಗಬಹುದು, ಆದ್ದರಿಂದ ಈ ಸಮಯದಲ್ಲಿ ಬಹಳ ಜಾಗರೂಕರಾಗಿರಿ ಮತ್ತು ತಾಳ್ಮೆಯಿಂದಿರಿ, ಆದರೆ ಈ ಸಮಯದ ಮೊದಲು ಮತ್ತು ನಂತರ ಸಂದರ್ಭಗಳು ಹೆಚ್ಚು ಸುಗಮವಾಗುತ್ತವೆ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ಮಾಧುರ್ಯ ಕಂಡು ಬರುತ್ತದೆ.
ವರ್ಷದ ಆರಂಭವು ನಿಮ್ಮ ಮಕ್ಕಳಿಗೆ ಸಾಮಾನ್ಯವಾಗಬಹುದು. ನಿಮ್ಮ ಮಗು ಯಶಸ್ಸನ್ನು ಸಾಧಿಸಲು ಶ್ರಮಿಸಬೇಕಾಗುತ್ತದೆ, ಆಗ ಮಾತ್ರ ಅವರು ಯಶಸ್ಸನ್ನು ಪಡೆಯಲು ಸಾಧ್ಯ. ನಿಮ್ಮ ಮಕ್ಕಳಿಗೆ ಈ ಸಮಯದಲ್ಲಿ ವಿವಾಹಯೋಗ ಕೂಡಿ ಬರಬಹುದು. ನೀವು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಏಕೆಂದರೆ ಈ ವರ್ಷ ಅವರಿಗೆ ದುರ್ಬಲ ವರ್ಷವಾಗಲಿದೆ.
ಈ ವರ್ಷ ನಿಮ್ಮ ಆರೋಗ್ಯವು ಸ್ವಲ್ಪ ದುರ್ಬಲವಾಗಿರುವ ಸಾಧ್ಯತೆ ಇದೆ. ಆದಾಗ್ಯೂ ವರ್ಷದ ಆರಂಭದವು ನಿಮ್ಮ ಉತ್ತಮ ಆರೋಗ್ಯವನ್ನು ತೋರಿಸುತ್ತಿದೆ ಮತ್ತು ನೀವು ಬಹಳಷ್ಟು ಶಕ್ತಿಯುತವಾಗಿ ಇರುತ್ತೀರಿ ಮತ್ತು ಗ್ರಹಗಳ ಸ್ಥಾನವು ನಿಮ್ಮನ್ನು ವಿವಿಧ ರೀತಿಯ ರೋಗಗಳ ವಿರುದ್ಧ ಹೋರಾಡಲು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಿದ್ಧಗೊಳಿಸುತ್ತದೆ. ಈ ಎಲ್ಲದರ ಹೊರತಾಗಿಯೂ ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಾಯು ಕಾಯಿಲೆಗಳು, ಅಜೀರ್ಣ, ಕೀಲು ನೋವು, ತಲೆನೋವು, ಚಿಕನ್ ಪೋಕ್ಸ್ ಮತ್ತು ದೇಹದಲ್ಲಿ ನೋವು ಮುಂತಾದ ಸಮಸ್ಯೆಗಳು ನಿಮ್ಮ ಮುಂದೆ ಬರಬಹುದು. ಅನಾರೋಗ್ಯ ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದಿರಿ. ಆದ್ದರಿಂದ ಪ್ರತಿಯೊಂದು ಸಣ್ಣ-ಪುಟ್ಟ ಅರೋಗ್ಯ ಸಮಸ್ಯೆಯ ಬಗ್ಗೆ ಕಾಳಜಿ ವಹಿಸಿ.
ನೀವು ಸಾಧ್ಯವಾದಷ್ಟು ಬಡವರಿಗೆ ಸಹಾಯವನ್ನು ಮಾಡಿ ಮತ್ತು ಶನಿವಾರದ ಶನೀಶ್ವರ ದೇವಸ್ಥಾನಕ್ಕೆ ಹೋಗಿ ಕಪ್ಪುಬೇಳೆಯನ್ನು ನೀಡಿ.
ನಿಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ನಡವಳಿಕೆಯಿಂದಿರಿ ಮತ್ತು ಇರುವೆಗಳಿಗೆ ಹಿಟ್ಟು ಹಾಕಿ.
ಉತ್ತಮ ಗುಣಮಟ್ಟದ ವಜ್ರ ಅಥವಾ ಬಿಳಿ ಬಣ್ಣದ ಹರಳನ್ನು ಧರಿಸಿ.
ಹಸುವಿನ ಸೇವೆ ಮಾಡಿ ಮತ್ತು ಚಿಕ್ಕ ಹೆಣ್ಣು ಮಕ್ಕಳ ಆಶೀರ್ವಾದವನ್ನು ಪಡೆದುಕೊಳ್ಳಿ .