Featured

ನಿಮ್ಮನ್ನು ನೀವೇ ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ಬದಲಾವಣೆ ಆಗುತ್ತೆ: ಸಂಸತ್‌ ಅಧಿವೇಶನಕ್ಕೆ ಗೈರಾಗಿರುವ ಸಂಸದರಿಗೆ ಮೋದಿ ಎಚ್ಚರಿಕೆ – VIshwanews24

ನಿಮ್ಮನ್ನು ನೀವೇ ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ಬದಲಾವಣೆ ಆಗುತ್ತೆ: ಸಂಸತ್‌ ಅಧಿವೇಶನಕ್ಕೆ ಗೈರಾಗಿರುವ ಸಂಸದರಿಗೆ ಮೋದಿ ಎಚ್ಚರಿಕೆ – VIshwanews24

ನವದೆಹಲಿ: ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನದಲ್ಲಿ ಸಂಸದರ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ​, ಅಧಿವೇಶನಕ್ಕೆ ಹಾಜರಾಗಲು ಎಲ್ಲಾ ಸಂಸದರು ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ, ನೀವೇ ಬದಲಾಗಿ, ಇಲ್ಲವೇ ಬದಲಾವಣೆಗೆ ಸಿದ್ಧರಾಗಿ ಎಂದು ಖಡಕ್‌ ಆಗಿ ಎಚ್ಚರಿಕೆ ಕೊಟ್ಟಿದ್ದಾರೆ.

ನೀವು ನಿಮ್ಮನ್ನು ಬದಲಿಸಿಕೊಳ್ಳಿ, ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ” ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

“ದಯವಿಟ್ಟು ಸಂಸತ್ತು ಹಾಗೂ ಸಭೆಗಳಲ್ಲಿ ನಿಯಮಿತವಾಗಿ ಪಾಲ್ಗೊಳ್ಳಿ. ಈ ಬಗ್ಗೆ ನಿರಂತರವಾಗಿ ಒತ್ತಡ ಹೇರುವುದು ಹಾಗೂ ನಿಮ್ಮನ್ನು ಮಕ್ಕಳಂತೆ ನಡೆಸಿಕೊಳ್ಳುವುದು ನನಗೆ ಒಳ್ಳೆಯದಲ್ಲ. ನೀವು ನಿಮ್ಮನ್ನು ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳಾಗುತ್ತವೆ” ಎಂದು ಪ್ರಧಾನಿ ಹೇಳಿದರು.

ಈ ಅಧಿವೇಶನಕ್ಕಾಗಿ 12 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಮೇಲೆ ಸರಕಾರವು ವಿಪಕ್ಷಗಳಿಂದ ಆಕ್ರೋಶವನ್ನು ಎದುರಿಸುತ್ತಿದೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

4 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

4 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

4 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

5 hours ago