Categories: Featured

ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೇ ಹನುಮಂತನಿಗೆ ಇದನ್ನು ಅರ್ಪಿಸಿ ಇವರಿಂದ ಶುಭವಾಗುತ್ತದೆ: ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶೇಷಗಿರಿ ಭಟ್ 9482206681

ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೇ ಹನುಮಂತನಿಗೆ ಇದನ್ನು ಅರ್ಪಿಸಿ ಇವರಿಂದ ಶುಭವಾಗುತ್ತದೆ

ಜೀವನದಲ್ಲಿ ಕಷ್ಟ-ಸುಖಗಳು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಒಂದರ ಮೇಲೆ ಒಂದು ಕಷ್ಟ ಒದಗಿ ಬರುತ್ತಲೇ ಇರುತ್ತದೆ. ಆರೋಗ್ಯದ ಸಮಸ್ಯೆ, ಕೌಟುಂಬಿಕ ಸಮಸ್ಯೆ, ಯಾವುದೇ ಉದ್ಯೋಗ ಮಾಡಿದರೂ ಯಶಸ್ಸು ಸಿಗದೇ ಇರುವುದು.

ಇದರಿಂದ ಪಾರಾಗುವ ದಾರಿ ಕಾಣದೇ ಕೆಲವರು ಕಂಗಾಲಾಗಿ ಹೋಗುತ್ತಾರೆ. ಅಂತಹವರು ಆಂಜನೇಯ ಸ್ವಾಮಿಯನ್ನು ಈ ರೀತಿಯಾಗಿ ಪೂಜಿಸಿದರೆ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು.

ಶನಿವಾರದಂದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಶ್ರದ್ಧಾ ಭಕ್ತಿಯಿಂದ ದೇವರಲ್ಲಿ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬೇಡಿಕೊಳ್ಳಿ. ಹಾಗೇ ಉದ್ದಿನ ವಡೆಯ ಹಾರ ಹಾಕಿಸುತ್ತೇನೆ ಎಂದು ಹರಕೆ ಹೊತ್ತುಕೊಂಡರೆ ಶೀಘ್ರದಲ್ಲಿಯೇ ನಿಮ್ಮ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತದೆ. ಹಾಗೇ ಕಷ್ಟದ ದಿನಗಳು ಕೂಡ ದೂರವಾಗುತ್ತದೆ.

ನಿಮ್ಮ ನಿಖರ ಭವಿಷ್ಯವನ್ನು ತಿಳಿಯುವ ಸಲುವಾಗಿ ಸಂಪರ್ಕಿಸಿ:ಶ್ರೀ

ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,#28 .21ನೇ ಮುಖ್ಯರಸ್ತೆ ಬಿಡಿ

ಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್ ಬನಶಂಕರಿ ಎರಡನೇ ಅಂತ

ಬೆಂಗಳೂರು 70

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago