ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು, ಉಸ್ತುವಾರಿ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಎಲ್ಲಾ ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಸಿಎಂ ಯಡಿಯೂರಪ್ಪ ಬುಧವಾರ ಪತ್ರ ಬರೆದಿದ್ದಾರೆ.
ಸಚಿವರಿಗೆ ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ, ಕೋವಿಡ್ ವೈರಾಣುವಿನ 2ನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರುವುದು ನಿಮಗೆ ಗೊತ್ತಿದೆ. ಇದೇ ನಿಟ್ಟಿನಲ್ಲಿ ಪ್ರತೀ ಜಿಲ್ಲೆಯಲ್ಲಿಯೂ ತ್ವರಿತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
ಈ ಹಿನ್ನೆಲೆಯಲ್ಲಿ ತಾವುಗಳು ತಮ್ಮ ಉಸ್ತುವಾರಿ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಜನರಲ್ಲಿ ಸೋಂಕು ಹರಡುವಿಕೆ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ವಹಿಸಿ. ವೈದ್ಯಕೀಯ ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…