ಹೊಸದಿಲ್ಲಿ: “ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ನೇಪಾಳ ದುರಂತದಿಂದ ಪಾರಾದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು.
ಹೊಸದಿಲ್ಲಿ ಪ್ರವಾಸದಲ್ಲಿರುವ ಸಿಎಂ ಅವರು, ಗುರುವಾರ ಅಲ್ಲಿಂದಲೇ ವೀಡಿಯೋ ಕರೆ ಮಾಡಿ ಮಾತನಾಡಿ, ಸಂಕಷ್ಟದಲ್ಲಿರುವ ಕನ್ನಡಿಗರ ಆತ್ಮಸ್ಥೈರ್ಯ ಹೆಚ್ಚಿಸಿದರು.
“ಕರ್ನಾಟಕದಿಂದ ನೇಪಾಳ ಪ್ರವಾಸಕ್ಕೆ ಹೊರಟವರ ಸಂಪರ್ಕ ಕಡಿತವಾಗಿದೆ. ಹುಡುಕಾಟದ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಯಾರೂ ಕೂಡ ಎದೆಗುಂದುವ ಅಗತ್ಯವಿಲ್ಲ. ನಾವೆಲ್ಲ ಕನ್ನಡಿಗರು. ನಮ್ಮ ಸರಕಾರ ನಿಮ್ಮ ಜೊತೆಯಲ್ಲಿರುತ್ತದೆ’ ಎಂದು ಹೇಳಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…