Featured

ನಿಮ್ಮ ಧ್ವಜದ ಮೇಲೆ ಚಂದ್ರ ಇದ್ದರೆ, ಚಂದ್ರನ ಮೇಲೆ ನಮ್ಮ ಧ್ವಜ ಇದೆ : ಪಾಕ್ ಗೆ ಹರ್ಭಜನ್ ಸಿಂಗ್ -Vishwanews24

ನವದೆಹಲಿ  : ಇಸ್ರೋದ ಈ ಮಹತ್ವದ ಸಾಧನೆಗೆ ದೇಶದೆಲ್ಲೆಡೆ ಸಂಭ್ರಮ ವ್ಯಕ್ತವಾಗಿದ್ದು  ಎಲ್ಲರೂ ಅಭಿನಂದನಾ ಸಂದೇಶವನ್ನು ಹಾಕುತ್ತಿದ್ದಾರೆ. ಇದಕ್ಕೆ ರಾಜಕಾರಣಿಗಳು, ಚಿತ್ರತಾರೆಯರು, ಕ್ರಿಕೆಟಿಗರು ಯಾರೂ ಹೊರತಾಗಿಲ್ಲ. ಆದರೆ ಕ್ರಿಕೆಟಿಗ ಹರ್ಭಜನ್ ಸಿಂಗ್  ತಾವು ಸ್ವಲ್ಪ ಭಿನ್ನವಾಗಿ ಚಂದ್ರಯಾನವನ್ನು ಸಂಭ್ರಮಿಸಿದ್ದು ತಮ್ಮ ಸಂದೇಶದ ಮುಖೇನ ಪರೋಕ್ಷ ಆಗಿ ಪಾಕಿಸ್ತಾನಕ್ಕೆ ಕುಟುಕಿದ್ದಾರೆ.
ಹರ್ಭಜನ್ ಸಿಂಗ್ ಟ್ವೀಟರ್ ನಲ್ಲಿ, ಪಾಕಿಸ್ತಾನದ ಸೇರಿದಂತೆ ಕೆಲವು ದೇಶದ ಮೇಲೆ ಚಂದ್ರನ ಚಿತ್ರ ಇದೆ ಎಂದು ಬರೆದು, ಟರ್ಕಿ, ಲುಬಿಯಾ, ಟುನೀಶಿಯಾ, ಅಜೆರ್ಬೈಜಾನ್, ಅಲ್ಜೀರಿಯಾ, ಮಲೇಷ್ಯಾ, ಮಾಲ್ಡೀವ್ಸ್ ಧ್ವಜದ ಎಮೋಜಿ ಹಾಕಿ, ಚಂದ್ರನ ಮೇಲೆ ನಮ್ಮ ಧ್ವಜ ಇದೆ ಎಂದು ಭಾರತ, ಅಮೆರಿಕ, ಚೀನಾ ಹಾಗೂ ರಷ್ಯಾ ಧ್ವಜವನ್ನು ಹಾಕಿ ಟ್ವೀಟ್ ಮಾಡಿದ್ದಾರೆ.
ಆಂಧ್ರ ಪ್ರದೇಶದ ನೆಲ್ಲೋರ್ ಜಿಲ್ಲೆಯ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸೋಮವಾರ (ಜುಲೈ 22) ಚಂದ್ರಯಾನ್-2 ರಾಕೆಟ್ ಉಡಾವಣೆ ಯಶಸ್ವಿಯಾಗಿತ್ತು. ಇಸ್ರೋ ತಂಡದ ಶ್ರಮವನ್ನು ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್ ಸೇರಿದಂತೆ ಅನೇಕ ಕ್ರಿಕೆಟಿಗರು ಶ್ಲಾಘಿಸಿದ್ದರು.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago