ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಣೆ ಮಾಡಿಲ್ಲ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…