ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು.
ಎಸ್ಐಟಿ ಪರವಾಗಿ ಎಸ್ಪಿಪಿ ಜಗದೀಶ್ ವಾದ ಮಂಡಿಸಿ, ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…