ಬೆಂಗಳೂರು: ಅಣ್ಣಾಮಲೈ, ರಾಜಕೀಯವೂ ಸೇರಿದಂತೆ ಯಾವುದಾದರೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುವುದಾಗಿ ಹೇಳಿದ್ದಾರೆ.
ಭಾರತೀಯ ಪೊಲೀಸ್ ಸೇವೆ ಬಗ್ಗೆ ಅತ್ಯಂತ ಗೌರವವಿದೆ. ನಮ್ಮ ರಾಷ್ಟ್ರಕ್ಕೆ ಪೊಲೀಸರು ನಿಜವಾದ ಫಿಲ್ಲರ್. ಆದರೆ, ಹೊಸ ಸವಾಲು ಸ್ವೀಕರಿಸುವ ಅಗತ್ಯವಿದೆ ಅನ್ನಿಸಿತು. ಇದರ ಹೊರಗಡೆಯೂ ಏನಾದರೂ ಮಾಡಬಹುದು ಅನ್ನಿಸಿತು. ಎಲ್ಲಾ ವೇಳೆಯಲ್ಲೂ ಸರ್ಕಾರದಿಂದಲೂ ಮಾಡಬೇಕಾದ ಅಗತ್ಯವಿರುವುದಿಲ್ಲ ,ನನ್ನಗೆ ಸರಿ ಎನ್ನಿಸಿದನ್ನು ಮಾಡಲು ಬದ್ಧವಿರುವುದಾಗಿ ಸಂಡೇ ಎಕ್ಸ್ ಪ್ರೆಸ್ ಪ್ರತಿಕ್ರಿಯಿಸಿದ್ದಾರೆ.
ಬಿಕೆ ಶಿವರಾಮ್ , ಅಬ್ದುಲ್ ಅಜೀತ್ ಮತ್ತಿತರ ಅಧಿಕಾರಿಗಳು ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯ ಸೇರಿದರು. ಆದರೆ, ರಾಜಕೀಯ ಸಮುದ್ರದಲ್ಲಿ ಗುರಿ ಮುಟ್ಟುವಲ್ಲಿ ವಿಫಲರಾದರು. ಅದರಲ್ಲಿ ಅನೇಕ ಸಮಸ್ಯೆಗಳಿವೆ. ಸಾಧ್ಯತೆಗಳ ಬಗ್ಗೆಯೂ ನೋಡಿದ್ದೇನೆ. ನಿರೀಕ್ಷೆಯಿಲ್ಲದೆ ಜೀವನದಲ್ಲಿ ಏನಾದರೂ ಮಾಡಬೇಕು ಎಂಬುದರಲ್ಲಿ ಯಾವಾಗಲೂ ನಂಬಿಕೆ ಇಟ್ಟಿದ್ದೇನೆ. ಫಲಿತಾಂಶ ಹೊರಬರಲಿದೆ. ಸದ್ಯಕ್ಕೆ ಪುಸ್ತಕ ಬರೆಯುತ್ತಿದ್ದೇನೆ. 2020ರ ಆರಂಭದ ತಿಂಗಳುಗಳಲ್ಲಿ ಇದು ಪ್ರಕಟವಾಗಲಿದೆ ಎಂದು ಅಣ್ಣಾಮಲೈ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…