ಮೈಸೂರು, : ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಪರ ಆನ್‌ಲೈನ್ ಕ್ಯಾಂಪೇನ್ ನಡೆಯುತ್ತಿದ್ದು, ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಚೇಂಜ್ ಆರ್ಗ್ ಸಂಸ್ಥೆಯಿಂದ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಅಭಿಯಾನ ಆರಂಭವಾಗಿದೆ.
ಈಗಾಗಲೇ ಸುಮಾರು 26 ಸಾವಿರ ಮಂದಿಯಿಂದ ಸಹಿ ಸಂಗ್ರಹ ಮಾಡಲಾಗಿದ್ದು, ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಕ ಮಾಡುವಂತೆ ಮನವಿ ಮಾಡಲಾಗುತ್ತಿದೆ. ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಮಾಡಿದೆ ಎನ್ನಲಾಗಿದೆ.
35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಆನ್‌ಲೈನ್ ಅಭಿಯಾನ ಮುಂದುವರೆಯಲಿದೆ ಎಂದು ಅಭಿಯಾನ ಆಯೋಜಕರು ತಿಳಿಸಿದ್ದಾರೆ.
ಐಎಎಸ್ ಅಧಿಕಾರಿಗಳಾದ ಶಿಲ್ಪನಾಗ್ ಹಾಗೂ ರೋಹಿಣಿ ಸಿಂಧೂರಿ ಅಸಮಾಧಾನ ವ್ಯಕ್ತವಾದ ಬಳಿಕ ಇಬ್ಬರೂ ಅಧಿಕಾರಿಗಳನ್ನು ಕಳೆದ ಒಂದು ವಾರದ ಹಿಂದೆ ವರ್ಗಾವಣೆ ಮಾಡಿದ್ದು, ಬೇರೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…