‘ಜೋಡಿಹಕ್ಕಿ’ ಸೀರಿಯಲ್ ಖ್ಯಾತಿಯ ನಟ ತಾಂಡವ್ ರಾಮ್ ಕೊಲೆ ಯತ್ನದ ಕೇಸ್‌ನಲ್ಲಿ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ‘ದೇವನಾಂಪ್ರಿಯ’ ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಕ್ಕೆ ಈಗ ಪೊಲೀಸರ ಅತಿಥಿಯಾಗಿದ್ದಾರೆ.
‘ದೇವನಾಂಪ್ರಿಯ’ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ‘ದೇವನಾಂಪ್ರಿಯ’ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆ ಚಂದ್ರಲೇಔಟ್‌ನ ಕಚೇರಿಯಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿತ್ತು. ಆಗ ತಾಂಡವ್‌ಗೂ ಚಿತ್ರದ ನಿರ್ದೇಶಕ ಭರತ್‌ಗೂ ವಾಗ್ವಾದ ನಡೆದಿದೆ. ಈ ವೇಳೆ, ಸಿಟ್ಟಿನಿಂದ ಗನ್ ತೆಗೆದು ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ.
ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್‌ಗೆ ತಗುಲದೆ ಗೋಡೆಗೆ ಬಿದ್ದಿದೆ. ಇದೀಗ ಭರತ್ ದೂರಿನ ಮೇರೆಗೆ ನಟ ತಾಂಡವ್ ಅವರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…