ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ : ಜ.22ಕ್ಕೆ ಮರಣದಂಡನೆ ಶಿಕ್ಷೆ -Vishwanews24

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಯೋರ್ವ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದ್ದು, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ ಮಾಡಿದೆ. ಜನವರಿ 22ರ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ವರಿಗೂ ಮರಣದಂಡನೆ ಶಿಕ್ಷೆ ವಿಧಿಸಲು ಕೋರ್ಟ್ ಡೆತ್ ವಾರಂಟ್ ಜಾರಿಗೊಳಿಸಿದೆ.

ಕಾನೂನಿನ ಪ್ರಕಾರ, ಅಪರಾಧಿಗಳಿಗೆ ದೊರೆಯಬೇಕಾದ ಎಲ್ಲಾ ಕಾನೂನು ಅವಕಾಶಗಳ ಬಾಗಿಲು ಸಂಪೂರ್ಣ ಮುಚ್ಚಿದ ನಂತರ ಕೊನೆಯ ಹಂತವಾದ ಮರಣದಂಡನೆ ಪ್ರಕ್ರಿಯೆಗಾಗಿ ಕೋರ್ಟ್ ಬ್ಲ್ಯಾಕ್ ವಾರಂಟ್ (ಡೆತ್ ವಾರಂಟ್) ಹೊರಡಿಸುತ್ತದೆ.

ಈಗಾಗಲೇ ನಿರ್ಭಯಾ ಪ್ರಕರಣದ ಆರೋಪಿಗಳನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಜೈಲು ಅಧಿಕಾರಿಗಳು ಮರಣದಂಡನೆಗೆ ಅಂತಿಮ ಸಿದ್ದತೆ ಮಾಡಿಕೊಳ್ಳುತ್ತಿದ್ದು ನ್ಯಾಯಾಲಯದ ಆದೇಶಕ್ಕೆ ಕಾಯುತ್ತಿದ್ದರು. ಇನ್ನು ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್​ ಜೈಲಿನಲ್ಲಿ ಹೊಸ ವಧಾಸ್ಥಳವನ್ನು ನಿರ್ಮಿಸಲಾಗುತಿದ್ದು, ಜೈಲು ಸಂಖ್ಯೆ ಮೂರರಲ್ಲಿ ಈ ಈ ಮೊದಲು ವಧಾಸ್ಥಳ ಇತ್ತು, ಅದರ ಪಕ್ಕದಲ್ಲೇ ನೂತನ ವಧಾಸ್ಥಳವನ್ನು ನಿರ್ಮಿಸಲಾಗುತ್ತಿದೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago