ಉಡುಪಿ : ನಿರ್ಲಕ್ಷ್ಯ ಬೇಡ, ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಕೋವಿಡ್ ಕೇರ್ ಸೇಂಟರ್ಗೆ ಭೇಟಿ ನೀಡಿ ಎಂದು ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ಕೆಲವರು ರೋಗಲಕ್ಷಣಗಳು ಕಂಡು ಬಂದ ಬಳಿಕ ಸ್ವತಃ ಮಾತ್ರೆ ತೆಗೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ರೋಗ ಉಲ್ಬಣವಾಗಿ ರೋಗ ಉಲ್ಬಣವಾಗಿ ಐಸಿಯು ಚಿಕಿತ್ಸೆ ನೀಡುವ ಹಂತದ ವರೆಗೆ ಕಾಯಬೇಡಿ. ಲಕ್ಷಣ ಕಂಡು ಬಂದ ಕೂಡಲೇ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಎಂದು ಹೇಳಿದ್ದಾರೆ.
ಜಿಲ್ಲಾಡಳಿತವು ಐಸಿಯು ಸೌಲಭ್ಯಗಳನ್ನು ಹೆಚ್ಚಿಸಬಹುದು. ಆದರೆ ಅದಕ್ಕೆ ಬೇಕಾದ ಸಿಬ್ಬಂದಿಗಳನ್ನು ಕೂಡಲೇ ಹೊಂದಿಸುವುದು ಕಷ್ಟಸಾಧ್ಯ. ಉಡುಪಿಯಲ್ಲಿ ಕೊರೊನಾ ತಪಾಸಣೆ, ಚಿಕಿತ್ಸೆ ಎಲ್ಲವೂ ಉಚಿತವಾಗಿದೆ. ಶೀಘ್ರವಾಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…