ಉಡುಪಿ

ನಿರ್ಲಕ್ಷ್ಯ ಬೇಡ, ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಕೋವಿಡ್‌ ಕೇರ್‌ ಸೇಂಟರ್‌ಗೆ ಭೇಟಿ : ಸಾರ್ವಜನಿಕರಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ -Vishwanews24

ನಿರ್ಲಕ್ಷ್ಯ ಬೇಡ, ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಕೋವಿಡ್‌ ಕೇರ್‌ ಸೇಂಟರ್‌ಗೆ ಭೇಟಿ : ಸಾರ್ವಜನಿಕರಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ -Vishwanews24

ಉಡುಪಿ : ನಿರ್ಲಕ್ಷ್ಯ ಬೇಡ, ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಕೋವಿಡ್‌ ಕೇರ್‌ ಸೇಂಟರ್‌ಗೆ ಭೇಟಿ ನೀಡಿ ಎಂದು ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಕೆಲವರು ರೋಗಲಕ್ಷಣಗಳು ಕಂಡು ಬಂದ ಬಳಿಕ ಸ್ವತಃ ಮಾತ್ರೆ ತೆಗೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ರೋಗ ಉಲ್ಬಣವಾಗಿ ರೋಗ ಉಲ್ಬಣವಾಗಿ‌ ಐಸಿಯು ಚಿಕಿತ್ಸೆ ನೀಡುವ ಹಂತದ ವರೆಗೆ ಕಾಯಬೇಡಿ. ಲಕ್ಷಣ ಕಂಡು ಬಂದ ಕೂಡಲೇ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಎಂದು ಹೇಳಿದ್ದಾರೆ.

ಜಿಲ್ಲಾಡಳಿತವು ಐಸಿಯು ಸೌಲಭ್ಯಗಳನ್ನು ಹೆಚ್ಚಿಸಬಹುದು. ಆದರೆ ಅದಕ್ಕೆ ಬೇಕಾದ ಸಿಬ್ಬಂದಿಗಳನ್ನು ಕೂಡಲೇ ಹೊಂದಿಸುವುದು ಕಷ್ಟಸಾಧ್ಯ. ಉಡುಪಿಯಲ್ಲಿ ಕೊರೊನಾ ತಪಾಸಣೆ, ಚಿಕಿತ್ಸೆ‌ ಎಲ್ಲವೂ ಉಚಿತವಾಗಿದೆ. ಶೀಘ್ರವಾಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago