ಮೈಸೂರು: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿರುವ ನಿವಾರ್ ಚಂಡಮಾರುತ ಪರಿಣಾಮ ರಾಜ್ಯದ ಮೇಲೂ ಬೀರಲಿರುವ ಕಾರಣ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ನಾವು ನೀವು ಚಂಡಮಾರುತ ತಡೆಯಲು ಆಗುವುದಿಲ್ಲ. ಆದರೂ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಮಾತನಾಡಿದ ಅವರು, ಇಂದು ಇನ್ನೂ 25-30 ನಿಗಮ ಮಂಡಳಿಗಳ ನೇಮಕ ಆದೇಶ ಬರಲಿದೆ. ಎಲ್ಲಾ ಪಟ್ಟಿ ಕೊಟ್ಟು ಬಂದಿದ್ದೇನೆ. ಸಂಜೆಯ ಒಳಗೆ ಆದೇಶ ಬರಲಿದೆ ಎಂದರು.
ಈ ಬಾರಿ ಯಾರಿಗೆಲ್ಲಾ ಅವಕಾಶ ಕೈ ತಪ್ಪಿದೆಯೊ ಅವರಿಗೆ ಮುಂದಿನ ಹಂತದಲ್ಲಿ ಪರಿಶೀಲಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…