ಬೆಂಗಳೂರು (Vishwanews24): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.
ಡಿಜಿಪಿ ಆಗಿದ್ದರೂ ಕೆಲವೊಂದು ಬೆಳವಣಿಗಳಿಂದ ಬೇಸಗೊಂಡಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ರಾಜೀನಾಮೆ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…