Featured

ನಿಷೇಧಿತ ಡ್ರಗ್ ಸೇವನೆ ಆರೋಪ : ಭಾರತದ ಡಿಸ್ಕಸ್ ಥ್ರೋ ಆಟಗಾರ್ತಿ ಕಮಲ್‌ಪ್ರೀತ್ ಕೌರ್ ಗೆ 3 ವರ್ಷ ನಿಷೇಧ – Vishwanews24

ನಿಷೇಧಿತ ಡ್ರಗ್ ಸೇವನೆ ಆರೋಪ : ಭಾರತದ ಒಲಿಂಪಿಕ್ಸ್‌ ಆಟಗಾರ್ತಿ ಕಮಲ್‌ಪ್ರೀತ್ ಕೌರ್ ಗೆ 3 ವರ್ಷ ನಿಷೇಧ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ತನ್ನ ಆಟದಿಂದ ಎಲ್ಲರ ಮನ ಗೆದ್ದಿದ್ದ ಭಾರತದ ಡಿಸ್ಕಸ್ ಎಸೆತಗಾರ್ತಿ ಕಮಲ್‌ಪ್ರೀತ್ ಕೌರ್ ವೃತ್ತಿಜೀವನಕ್ಕೆ ಭಾರಿ ಹಿನ್ನಡೆಯಾಗಿದೆ. ಅವರನ್ನು 3 ವರ್ಷಗಳ ಕಾಲ ಈ ಆಟದಿಂದ ನಿಷೇಧಿಸಲಾಗಿದೆ.

ಕಮಲ್​ಪ್ರೀತ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗದಿದ್ದರೂ, 63.70 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಪಟ್ಟಿಯಲ್ಲಿ ಆರನೇ ಸ್ಥಾನ ಪಡೆದಿದ್ದರು. ಇದು ಕಳೆದ 18 ವರ್ಷಗಳಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ನಲ್ಲಿ ಯಾವುದೇ ಭಾರತೀಯ ಮಹಿಳೆಯ ಜಂಟಿ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ. 2010ರಲ್ಲಿ ಕೃಷ್ಣಾ ಪೂನಿಯಾ ಕೂಡ ಆರನೇ ಸ್ಥಾನ ಪಡೆದಿದ್ದರು. 2004ರಲ್ಲಿ ಅಂಜು ಬಾಬಿ ಜಾರ್ಜ್ 5ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

BREAKING _ ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ..

26ರ ಹರೆಯದ ಕಮಲ್‌ಪ್ರೀತ್ ನಿಷೇಧಿತ ಡ್ರಗ್ ಸ್ಟ್ಯಾನೋಝೋಲೋಲ್ ಬಳಸಿದ್ದಕ್ಕಾಗಿ ಅವರ ಮೇಲೆ 3 ವರ್ಷಗಳ ಕಾಲ ನಿಷೇಧ ಹೇರಲಾಗಿದೆ ಎಂದು ಅಥ್ಲೆಟಿಕ್ಸ್ ಇಂಟೆಗ್ರಿಟಿ ಯೂನಿಟ್ ಘಟಕ ತಿಳಿಸಿದೆ.ಈ ವರ್ಷದ ಫೆಬ್ರವರಿಯಲ್ಲಿ ಈ ನಿಷೇಧಿತ ಡ್ರಗ್ ಅನ್ನು ಎರಡು ಚಮಚ ಸೇವಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದ್ದು, ಈ ವರದಿಯ ಆದಾರದ ಮೇಲೆ ಅವರಿಗೆ 3 ವರ್ಷಗಳ ನಿಷೇಧ ಹೆರಲಾಗಿದೆ. ಕಮಲಪ್ರೀತ್ ಮೇಲಿನ ನಿಷೇಧವು ಮಾರ್ಚ್ 29, 2022 ರಿಂದ ಜಾರಿಗೆ ಬರಲಿದೆ.

27 ಸೆಪ್ಟೆಂಬರ್ 2022 ರಂದು ಕಮಲ್‌ಪ್ರೀತ್ ತನ್ನ ಮೇಲಿನ ಡೋಪಿಂಗ್ ವಿರೋಧಿ ನಿಯಮದ ಉಲ್ಲಂಘನೆಯ ಆರೋಪವನ್ನು ಒಪ್ಪಿಕೊಂಡಿರುವುದರಿಂದ ಶಿಕ್ಷೆಯಲ್ಲಿ ಒಂದು ವರ್ಷ ವಿನಾಯಿತಿ ನೀಡಿ, 3 ವರ್ಷಗಳಿಗೆ ಸೀಮಿತಗೊಳಿಸಲಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago