ಬೆಂಗಳೂರು: ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ಆಯೋಜಿಸಿದ ಮತ್ತು ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿದ ಆರೋಪದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿರುದ್ದ ದಾಖಲಿಸಲಾಗಿದ್ದ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್ ಮತ್ತು ತ್ರಿಶಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್. ಎಸ್. ಗೋಪಾಲಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿತು. ವಾದವನ್ನು ಪರಿಗಣಿಸಿದ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…