ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವನ್ನಪ್ಪಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ನಡೆದಿದೆ.
ಬೆಂಗಳೂರಿನ ಬನಶಂಕರಿ ಮೂಲದ ತಬುಸುಮ್ ಖಾನ್ (24) ಮೃತ ದುರ್ದೈವಿ. ಮುರುಗಮಲ್ಲಾದ ದರ್ಗಾಗೆ ಬಂದಿದ್ದ ಕುಟುಂಬಸ್ಥರು ಕೆರೆ ಬಳಿ ನೀರಿನಲ್ಲಿ ಆಟವಾಡುತ್ತಿದ್ದರು. ತಾಯಿ ಬಟ್ಟೆಯನ್ನು ತರಲು ಹೋದಾಗ ಮಕ್ಕಳು ಕೆರೆಗೆ ಹೋಗಿದ್ದು ಮುಳುಗಿದ್ದಾರೆ. ಇದನ್ನ ಕಂಡ ತಾಯಿ ಕೂಡಲೇ ಕೆರೆಗೆ ದುಮುಕಿದ್ದಾರೆ. ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:
ಅದೃಷ್ಟವಶಾತ್ ಅಲ್ಲೇ ಇದ್ದ ತಂದೆ ಹಾಗೂ ಸಂಬಂಧಿ ಯುವಕರು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳನ್ನ ರಕ್ಷಣೆ ಮಾಡಿದರೂ ಪತ್ನಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಗಂಡ ಕಣ್ಣೀರಿಟ್ಟಿದ್ದಾನೆ
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…