ಉಡುಪಿ: ಮಂಗಳವಾರ ಸಂಜೆ ಮಳೆಯ ಹೊಡೆತಕ್ಕೆ ನೀರುಪಾಲಾದ ಬಾಲಕಿಯ ಮೃತದೇಹ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.
ನಿಧಿ ಆಚಾರ್ಯ(9) ನೀರುಪಾಲಾಗಿದ್ದ ಬಾಲಕಿಯಾಗಿದ್ದು, ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. 4ನೇ ವಿದ್ಯಾರ್ಥಿನಿ ನಿಧಿ ಆಚಾರ್ಯ ನೀರುಪಾಲಾಗಿದ್ದಳು. ಕಳೆದ ರಾತ್ರಿ ಅಗ್ನಿಶಾಮಕ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ಮಾಡಿದ್ದರು. ಆದರೆ ಬಾಲಕಿ ನಿಧಿ ಪತ್ತೆಯಾಗಿರಲಿಲ್ಲ.
ಇದೀಗ ಇಂದು ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. ಎನ್‍ಡಿಆರ್ ಎಫ್ ಅಧಿಕಾರಿಗಳು ಬಂದು ಶೋಧ ಕಾರ್ಯ ಆರಂಭದಲ್ಲೇ ಮೃತದೇಹ ಸಿಕ್ಕಿದೆ. ಎನ್‍ಡಿಆರ್ ಎಫ್ ಜೊತೆ ಸ್ಥಳೀಯ ಮನೋಹರ್ ಎಂಬವರೂ ಬೋಟ್ ನಲ್ಲಿ ತೆರಳಿದ್ದರು.
ಮಂಗಳವಾರ ಸಂಜೆ ನಿಧಿ ಕೃತಕ ನೆರೆಗೆ ನೀರು ಪಾಲಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿತ್ತು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…