ವಾಷಿಂಗ್ ಟನ್: ನೀಲಿ ಚಿತ್ರತಾರೆ ಎಮಿಲಿ ವಿಲ್ಲೀಸ್ ಗೆ ಹೃದಯ ಸ್ತಂಭನಕ್ಕೊಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಅಮೇರಿಕಾದ ಪುನರ್ವಸತಿ ಶಿಬಿರವೊಂದರಲ್ಲಿ ಎಮಿಲಿ ವಿಲ್ಲೀಸ್ ಗೆ ಹೃದಯ ಸ್ತಂಭನವಾಗಿದೆ.
ಇನ್ಸ್ಟಾಗ್ರಾಮ್ ನಲ್ಲಿ ಎಮಿಲಿ ವಿಲ್ಲೀಸ್ ಗೆ 20 ಲಕ್ಷ ಅನುಯಾಯಿಗಳಿದ್ದು, ಹೃದಯ ಸ್ತಂಭನ ಉಂಟಾದಾಗ ಆಕೆ ಸೆಲಬ್ರಿಟಿ ಪುನರ್ವಸತಿ ಕೇಂದ್ರದಲ್ಲಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಮಿಲಿ ವಿಲ್ಲೀಸ್ ಕೋಮಾದಲ್ಲಿದ್ದು, ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾರೆ.
ಎಮಿಲಿ ವಿಲ್ಲಿಸ್ ಯಾರು?
25 ವರ್ಷ ವಯಸ್ಸಿನ ನೀಲಿ ತಾರೆ ಎಮಿಲಿ ವಿಲ್ಲಿಸ್ ಸೋಶಿಯಲ್ ಮೀಡಿಯಾದಲ್ಲೂ ಅಷ್ಟೇ ಜನಪ್ರಿಯರಾಗಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ (Instagram) 20 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನ ಹೊಂದಿದ್ದಾರೆ. ಎಮಿಲಿ ಅರ್ಜೆಂಟೀನಾದಲ್ಲಿ ಜನಿಸಿದರೂ ತನ್ನ ಜೀವನದ ಬಹುಪಾಲು ಸಮಯ ಕಳೆದಿದ್ದು ಮಾತ್ರ ಅಮೆರಿಕದಲ್ಲಿ (USA). ಕೆಲ ವರ್ಷಗಳ ಕಾಲ ಪೋರ್ನ್ ಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಎಮಿಲಿ, ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಪೋರ್ನ್ ಚಿತ್ರರಂಗವನ್ನು ತೊರೆದಿದ್ದರು. ಬೇರೆ ಮನರಂಜನಾ ಉದ್ಯಮಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳಲು ಮುಂದಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…