ಕೋಲ್ಕತ್ತ, : “ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ” ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಝಾರ್‌ಗ್ರಾಮ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ. ಬಿಜೆಪಿಗೆ ಮತ ನೀಡಿದ್ದಲ್ಲಿ ನೀವು ಜೈ ಶ್ರೀರಾಮ್ ಎಂದೇ ಹೇಳಬೇಕಾಗುತ್ತದೆ. ನಿಮಗೆ ಜೈ ಸಿಯಾ ರಾಂ ಎಂದು ಹೇಳಲು ಅವಕಾಶವಿರುದಿಲ್ಲ” ಎಂದಿದ್ದಾರೆ.
ಇದನ್ನೂ ಓದಿ : ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24
“ದುರ್ಗಾ ಮಾತೆಯನ್ನು ಭಗವಾನ್ ರಾಮ ಕೂಡಾ ಪೂಜಿಸುತ್ತಿದ್ದ. ದುರ್ಗಾ ಮಾತೆಯ ಶ್ರೇಷ್ಠತೆ ತುಂಬಾ ದೊಡ್ಡದು” ಎಂದು ಹೇಳಿದ್ದಾರೆ.
“ಝಾರ್‌ಗ್ರಾಮ್‌ದಿಂದ ಬಡತನವನ್ನು ತೊಲಗಿಸಿದ್ದು ಟಿಎಂಸಿ ಸರ್ಕಾರ. ಆದರೆ, ಬಿಜೆಪಿ ಸರ್ಕಾರ ಕೇವಲ ಜನಸಾಮಾನ್ಯರಿಗೆ ತೊಂದರೆಯಾಗುವಂತ ನಿಯಮಗಳನ್ನು ಜಾರಿ ಮಾಡಿದೆ” ಎಂದು ಟೀಕೆ ಮಾಡಿದ್ದಾರೆ.
ಇದನ್ನೂ ಓದಿ :ಕಾಪು : ಮಾರ್ಚ್ 23 ಸುಗ್ಗಿ ಮಾರಿಪೂಜೆಯಂದು ಶಿಲಾಸೇವೆ ಸಮರ್ಪಣಾ ಸಮಾರಂಭ: ಕೆ ವಾಸುದೇವ ಶೆಟ್ಟಿ -Vishwanews24
“ಇದೀಗ ಆಟ ಪ್ರಾರಂಭವಾಗಿದ್ದು, ನೀವು ಈ ಆಟದಲ್ಲಿ ಬಿಜೆಪಿಯನ್ನು ಪಶ್ಚಿಮಬಗಾಳದಿಂದ ಉಚ್ಛಾಟಿಸಲಿದ್ದೀರಿ. ಅಲ್ಲದೇ, ಬಿಜೆಪಿಯ ನಾಯಕರನ್ನು ಮನೆಗೆ ಕಳುಹಿಸುವ ಕಾರ್ಯ ನಿಮ್ಮದು” ಎಂದಿದ್ದಾರೆ.
“ಚುನಾವಣೆಗೂ ಮೊದಲು ನನ್ನನ್ನು ಹೊರಬಾರದಂತೆ ಮಾಡಲು ಬಿಜೆಪಿಯವರು ಬಯಸಿದ್ದು, ನನ್ನ ಕಾಲಿಗೆ ಗಾಯವಾಗುವಂತೆ ಮಾಡಿದ್ದಾರೆ. ನನ್ನ ಧ್ವನಿಯನ್ನು ಹತ್ತಿಕ್ಕುವ ಕಾರ್ಯವನ್ನು ಮಾಡಲು ಅವರಿಗೆ ಸಾಧ್ಯವಿಲ್ಲ. ಬಿಜೆಪಿಯನ್ನು ನಾವು ಸೋಲಿಸುತ್ತೇವೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕೊಡಗು ಮೂಲದ ಎಂ.ಎ. ಗಣಪತಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ಮಹಾ ನಿರ್ದೇಶಕರಾಗಿ ನೇಮಕ -Vishwanews24
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…