ಚಿತ್ರದುರ್ಗ: ಮದ್ಯ ನಿಷೇಧದ ಕುರಿತು ಸದನ ಹೊರಗೂ ಹಾಗೂ ಒಳಗೆ ಧ್ವನಿ ಎತ್ತುತ್ತೇನೆ. ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯ ತರಳುಬಾಳು ಗುರುಪೀಠದ ಬಯಲು ರಂಗ ಮಂದಿರದಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದಲ್ಲಿ ರವಿ ಮಾತನಾಡಿದರು.
ನೀವು ಬೆಂಬಲ ನೀಡುವುದಾದರೆ, ನಾನು ಸಹ ಸಂಪುಟದ ಒಳಗೆ ಹಾಗೂ ಹೊರಗೆ ಮದ್ಯಪಾನ ನಿಷೇಧದ ಪರ ಧ್ವನಿ ಎತ್ತುತ್ತೇನೆ. ಅಲ್ಲದೆ ಇಂದಿನ ಪರಿಸ್ಥಿತಿಯಲ್ಲಿ ಮದ್ಯಪಾನ ನಿಷೇಧ ಮಾಡಬೇಕಾದ ಅಗತ್ಯವಿದೆ ಎಂದರು.
ಮತಕ್ಕಾಗಿ ರಾಜಕೀಯ ಮಾಡುವವರು ನಾವಲ್ಲ. ಸಿದ್ಧಾಂತದ ಹಿನ್ನೆಲೆ ನಾವು ರಾಜಕೀಯಕ್ಕೆ ಬಂದಿದ್ದೇವೆ. ಹೀಗಾಗಿ ಕೆಲವೊಮ್ಮೆ ನಿಷ್ಠುರವಾಗಿ ಮಾತನಾಡುತ್ತೇವೆ. ರಾಜಕಾರಣಕ್ಕಾಗಿ ಸಿದ್ಧಾಂತ ಹಿಡಿದಿಲ್ಲ, ಸಿದ್ಧಾಂತಕ್ಕಾಗಿ ರಾಜಕಾರಣಕ್ಕೆ ಬಂದಿದ್ದೇವೆ. ಮದ್ಯ ನಿಷೇಧದ ಕುರಿತು ಖಂಡಿತ ಧ್ವನಿ ಎತ್ತುತ್ತೇವೆ ಎಂದು ಭರವಸೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…