Featured

ನೀವೂ ಅಲ್ಸರ್ (ಹೊಟ್ಟೆ ಹುಣ್ಣು) ಸಮಸ್ಯೆಯಿಂದ ಬಳುತ್ತಿದ್ದರೆ ಈ ಮನೆ ಮದ್ದು ಬಳಸಿ ರೋಗದಿಂದ ಮುಕ್ತಿ ಪಡೆಯಿರಿ..

ನೀವೂ ಅಲ್ಸರ್ ನಿಂದ ಬಳುತ್ತಿದ್ದರೆ ಈ ಮನೆ ಮದ್ದನ್ನು ಬಳಸಿ  ರೋಗದಿಂದ ಮುಕ್ತಿ ಪಡೆಯಿರಿ..

ಹೊಟ್ಟೆ ಹುಣ್ಣಿನ ಲಕ್ಷಣ :

ಹೊಟ್ಟೆಯಲ್ಲಿ ನೋವು, ಉರಿ, ವಾಂತಿ, ಹೊಟ್ಟೆಯುಬ್ಬುವುದು, ಎದೆಯುರಿ, ಮೂತ್ರದ ಬಣ್ಣ ಬದಲಾಗುತ್ತದೆ. ತೂಕ ಇಳಿಯುವುದು. ಹಸಿವು ಹೆಚ್ಚಾಗುವುದು.

ಅಲ್ಸರ್ ಗೆ ಮನೆ ಮದ್ದು :

ಎಳನೀರು : ಎಳನೀರು ಹಾಗೂ ತೆಂಗಿನಕಾಯಿ ನೀರು ಹೊಟ್ಟೆಯಲ್ಲಿರುವ ಅಲ್ಸರ್ ಕಡಿಮೆ ಮಾಡುತ್ತದೆ. ಇದ್ರ ಜೊತೆಗೆ ಹೊಟ್ಟೆಯಲ್ಲಿರುವ ಹುಳವನ್ನು ಕೊಲ್ಲುತ್ತದೆ. ಹಾಗಾಗಿ ಎಳನೀರನ್ನು ಹೆಚ್ಚಾಗಿ ಸೇವನೆ ಮಾಡಿ.

ಬದಾಮಿ : ಬದಾಮಿಯನ್ನು ರುಬ್ಬಿ ಅಲ್ಸರ್ ರೋಗವಿರುವವರು ಸೇವನೆ ಮಾಡಬೇಕು.

ಬೆಳ್ಳುಳ್ಳಿ : ಮೂರು ಬೆಳ್ಳುಳ್ಳಿ ಎಸಳನ್ನು ಪೇಸ್ಟ್ ಮಾಡಿ ನೀರಿಗೆ ಬೆರೆಸಿ ಕುಡಿಯುವುದರಿಂದ ಅಲ್ಸರ್ ನಿಯಂತ್ರಣಕ್ಕೆ ಬರುತ್ತದೆ.

ಜೇನುತುಪ್ಪ : ಜೇನುತುಪ್ಪದಲ್ಲಿ ಗ್ಲುಕೋಸ್ ಪೆರಾಕ್ಸೈಡ್ ಹೆಚ್ಚಿರುತ್ತದೆ. ಇದು ಹೊಟ್ಟೆಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ. ಜೇನುತುಪ್ಪ ಸೇವನೆ ಮಾಡುವುದರಿಂದ ಅಲ್ಸರ್ ರೋಗಿಗೆ ನೆಮ್ಮದಿ ಸಿಗುತ್ತದೆ.

ಬಾಳೆಹಣ್ಣು : ಇದ್ರಲ್ಲಿ ಎಂಟಿಬ್ಯಾಕ್ಟಿರಿಯಲ್ ಅಂಶವಿರುತ್ತದೆ. ಇದು ಹೊಟ್ಟೆಯಲ್ಲಿರುವ ಆಮ್ಲವನ್ನು ಕಡಿಮೆ ಮಾಡುತ್ತದೆ. ಹೊಟ್ಟೆ ಹುಣ್ಣಿನಿಂದ ಬಳಲುವ ವ್ಯಕ್ತಿಗೆ ಬಾಳೆಹಣ್ಣು ಸೇವನೆ ಮಾಡಲು ನೀಡುವುದು ಒಳ್ಳೆಯದು.

 

Vishwa News 24

Recent Posts

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

1 hour ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

2 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

2 hours ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

3 hours ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

3 hours ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

3 hours ago