Featured

ನುಡಿದಂತೆ ನಡೆದ ರಿಯಲ್ ಹೀರೋ ಸೋನು ಸೂದ್ : ನಾಲ್ಕು ಕೈ-ಕಾಲುಗಳಿದ್ದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ – Vishwnaews24

ನುಡಿದಂತೆ ನಡೆದ ರಿಯಲ್ ಹೀರೋ ಸೋನು ಸೂದ್ : ನಾಲ್ಕು ಕೈ-ಕಾಲುಗಳಿದ್ದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ – Vishwnaews24

ಗಾಂಧಿನಗರ:ನುಡಿದಂತೆ ನಡೆದುಕೊಂಡ ಬಾಲಿವುಡ್ ನಟ ಸೋನು ಸೂದ್ ಮತ್ತೊಮ್ಮೆ ರಿಯಲ್ ಹೀರೋ ಅನಿಸಿಕೊಂಡಿದ್ದಾರೆ. ಹೌದು. ಸೋನು ಸೂದ್ ಅವರ ಸಹಾಯದಿಂದ ಗುಜರಾತ್‌ನ ವಿಶಿಷ್ಟ ಮಗು ಅಂತಿಮವಾಗಿ ಸಾಮಾನ್ಯ ಜೀವನ ನಡೆಸಲು ಮುಂದಾಗಿದೆ.
ಈ ಮೂಲಕ ಸೋನು ಸೂದ್ ಅವರಿಗೆ ಎಲ್ಲೆಡೆಯಿಂದ ಧನ್ಯವಾದ ಸಮರ್ಪಣೆ ಆಗುತ್ತಿದೆ. ನವಡಾ ಜಿಲ್ಲೆಯ ಸೋರ್ ಪಂಚಾಯತ್‌ನ ವರ್ಸಲಿಗಂಜ್ ಬ್ಲಾಕ್‌ನ ಮಗುವಿಗೆ ಹುಟ್ಟಿನಿಂದಲೇ ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿದ್ದವು.
ಈ ಮಗು ಸೋನು ಸೂದ್ ಕಣ್ಣಿಗೆ ಬಿದ್ದಿತ್ತು. ಬಾಲಕಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡಿಸುವುದಾಗಿ ಅಂದೇ ನಟ ಸೋನು ಸೂದ್ ಘೋಷಿಸಿದ್ದರು. ಅಂತೆಯೇ ಹೇಳಿದಂತೆ ನಡೆದುಕೊಂಡಿದ್ದಾರೆ.
ಬಾಲಕಿಗೆ ಸೂರತ್‌ನ ಕಿರಣ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕಿರಣ್ ಆಸ್ಪತ್ರೆಯ ನುರಿತ ವೈದ್ಯರು ಹಲವಾರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ವೈದ್ಯರ ಕಠಿಣ ಪರಿಶ್ರಮ ಮತ್ತು ಸೋನು ಸೂದ್ ಅವರ ನೆರವಿನಿಂದ ಎರಡೂವರೆ ವರ್ಷದ ಬಾಲಕಿ ಸಹಜ ಜೀವನ ನಡೆಸಲು ಸಾಧ್ಯವಾಗಿದೆ.
Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

4 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

7 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

20 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

45 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

50 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago