ಬೆಂಗಳೂರು: ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದ. ಇನ್ನೇನು ಕೆಲ ಗಂಟೆಗಳಲ್ಲಿ ನೂತನ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಅನುಮೋದನೆ ಆಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಶ್ವಾಸನೆ ನೀಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ” ಎಂದು ಹೇಳಿದ್ದಾರೆ
“ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…