ನವದೆಹಲಿ : ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ.
ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು.
ಬಿಆರ್‌ಎಸ್, ಬಿಜೆಡಿ ಹಾಗೂ ಶಿರೋಮಣಿ ಅಕಾಲಿ ದಳ ಸೇರಿದಂತೆ ಹಲವು ಪಕ್ಷಗಳು ಮತದಾನದಿಂದ ದೂರ ಉಳಿದರೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…