Featured

ನೂತನ ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಆಯ್ಕೆ – vishwanews24

ನೂತನ ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಆಯ್ಕೆ

ನವದೆಹಲಿ : ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ.

ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು.

ಬಿಆರ್‌ಎಸ್‌, ಬಿಜೆಡಿ ಹಾಗೂ ಶಿರೋಮಣಿ ಅಕಾಲಿ ದಳ ಸೇರಿದಂತೆ ಹಲವು ಪಕ್ಷಗಳು ಮತದಾನದಿಂದ ದೂರ ಉಳಿದರೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಿದರು.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

8 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

30 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago