ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಸ್ವಾಗತಿಸಿದ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ – vishwanews24
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಸ್ವಾಗತಿಸಿದ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್
ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ನೂತನವಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ,ತಂಝೀಮ್ ಶಿರ್ವ,ವಿಘ್ನೇಶ್ ಉಪಸ್ಥಿತರಿದ್ದರು.
ಬಂಟ್ವಾಳ : ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿ ವಾಹನ ಸಂಚಾರಕ್ಕೆ ಮುಕ್ತ – vishwanews24
