ನೂತನ ಸಂಸತ್ ಭವನದ ರಾಷ್ಟ್ರ ಲಾಂಛನವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – Vishwanews24

Featured, ರಾಷ್ಟ್ರ ನ್ಯೂಸ್

ನೂತನ ಸಂಸತ್ ಭವನದ ರಾಷ್ಟ್ರ ಲಾಂಛನವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರು ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು.
ನೂತನ ಸಂಸತ್ ಭವನದ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಶ್ರಮಿಕರೊಂದಿಗೆ ಸಂವಾದ ನಡೆಸಿದರು.
May be an image of 4 people, people sitting, people standing and outdoors
May be an image of 1 person, standing and outdoors
May be an image of 5 people, people standing and flower

Leave a Reply