ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಕುರಿತು ಮೋದಿ–ಶಾ ಜತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದೇನೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ನಾಳೆ ವಾಪಾಸಾಗುತ್ತೇನೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ವರಿಷ್ಠರ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಜಾಹಿರಾತು
ಪ್ರವಾಹ ಪರಿಹಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಚಿವರು ಈಗಾಗಲೇ ಪ್ರವಾಸ ಮಾಡುತ್ತಿದ್ದು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅತಿವೃಷ್ಟಿ ಭಾದಿತ ಜನರಿಗೆ ಸರ್ಕಾರ ಎಲ್ಲ ನೆರವು ನೀಡುತ್ತಿದೆ. ಕೇಂದ್ರ ಸರ್ಕಾರ ಕೂಡಾ ಶೀಘ್ರದಲ್ಲೇ ರಾಜ್ಯದ ನೆರವಿಗೆ ಧಾವಿಸಲಿದೆ. ಎಂದೂ ಅವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…