ಬೆಂಗಳೂರು: ಕೆ.ಆರ್ ರಮೇಶ್ ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಶಿರಸಿಯ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಬೆಳಗ್ಗೆ 11.30ರ ಸುಮಾರಿನಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಗೇರಿ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಯನ್ನು ಬುಧವಾರ ಸದನದಲ್ಲಿ ಪ್ರಕಟಿಸಲಾಯಿತು. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಅವರು ಕಾರ್ಯಾರಂಭ ಮಾಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…