Featured

ನೂತನ ಸಿಎಂ ಬೊಮ್ಮಾಯಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24

ನೂತನ ಸಿಎಂ ಬೊಮ್ಮಾಯಿಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24

ಬೆಂಗಳೂರು: ಕರ್ನಾಟಕದ ಮೂವತ್ತನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇದೀಗ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ನಿರ್ಗಮಿತ ಸಿಎಂ ಯಡಿಯೂರಪ್ಪ ಕೂಡ ಇದ್ದರು. ಇನ್ನು ನೂತನ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ , ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಮಗೆ ಶುಭಾಶಯ. ಬೊಮ್ಮಾಯಿಯವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರುತ್ತಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಅವರು ಕಾರ್ಯಗತಗೊಳಿಸುವ ವಿಶ್ವಾಸ ನನಗಿದೆ. ಮುಂದಿನ ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು ಎಂದಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

19 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

19 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

19 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

20 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

20 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago