ಬೆಂಗಳೂರು: ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು.
ಕೋಡಿ ಶ್ರೀಗಳ ಹೇಳಿಕೆಗೆ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. “ಕೋಡಿ ಶ್ರೀಗಳದ್ದು ವೈಯಕ್ತಿಕ ಅಭಿಪ್ರಾಯ. ನೂರಕ್ಕೆ ನೂರರಷ್ಟು ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ಹಿರಿಯ ನಾಯಕ ಅಶ್ವಥ್ ನಾರಾಯಣ್, ಸಿದ್ದರಾಮಯ್ಯ ಬಗ್ಗೆ ಕೋಡಿ ಶ್ರೀಗಳು ನೀಡಿದ ಹೇಳಿಕೆ ವೈಯಕ್ತಿಕ ಅಭಿಪ್ರಾಯ. ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ ಎಂಬ ವಿಶ್ವಾಸವಿದೆ. ಈಗಷ್ಟೇ ಅಲ್ಲ ಮುಂದೆಯೂ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ನಾವು ಇನ್ನಷ್ಟು ಸಧೃಡವಾಗಲಿದ್ದೇವೆ ಎಂದು ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿಗೆ ಚುನಾವಣೆ ಕಂಡರೆ ಭಾರೀ ಹೆದರಿಕೆ. ಚುನಾವಣೆಯೆಂದರೆ ಅವರಿಗೆ ನಿದ್ದೆಯೇ ಬರಲ್ಲ. ನಾವು ಎಲ್ಲಾ ಚುನಾವಣೆಗಳು ಸಿದ್ಧರಿದ್ದೇವೆ. ನಾವು ಅಧಿಕಾರಕ್ಕೆ ಬರುವ ಮುನ್ನ ಯಾವುದೇ ಚುನಾವಣೆ ಬರುವುದಿಲ್ಲ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…